ETV Bharat / state

ಮೊಬೈಲ್​​​ ಶೋ ರೂಂ ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ - kannada news

ಶೋ ರೂಂಗೆ ನುಗ್ಗಿ ಲಕ್ಷಾಂತರ ಮೌಲ್ಯದ ಮೊಬೈಲ್ ದೋಚಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂ. ಮೌಲ್ಯದ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ಮೊಬೈಲ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ
author img

By

Published : Aug 6, 2019, 1:47 PM IST

ಮಂಡ್ಯ: ಮೊಬೈಲ್ ಶೋ ರೂಂಗೆ ನುಗ್ಗಿ ಲಕ್ಷಾಂತರ ಮೌಲ್ಯದ ಮೊಬೈಲ್ ದೋಚಿದ್ದ ಮೂವರು ಆರೋಪಿಗಳನ್ನು ನಾಗಮಂಗಲ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಕಬ್ಬಾಳು, ಚಂದು, ಅರ್ಜುನ್ ಬಂಧಿತ ಆರೋಪಿಗಳು. ಬಂಧಿತರಿಂದ 20 ಲಕ್ಷ ರೂಪಾಯಿ ಮೌಲ್ಯದ 144 ಹೊಸ ಮೊಬೈಲ್‌ ಮತ್ತು ಮೂರು ಬೈಕ್‌ ವಶಕ್ಕೆ ಪಡೆಯಲಾಗಿದೆ.

ಮೊಬೈಲ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ

ಜುಲೈ 27ರಂದು ನಾಗಮಂಗಲ ಮುಖ್ಯ ರಸ್ತೆ ಸಮೀಪದ ಸಂಗೀತಾ ಮೊಬೈಲ್ ಶೋ ರೂಂಗೆ ಕನ್ನ ಹಾಕಿದ್ದ ಆರೋಪಿಗಳು, ಅಲ್ಲಿಂದ ಸುಮಾರು 27 ಲಕ್ಷ ರೂಪಾಯಿ ಮೌಲ್ಯದ ಮೊಬೈಲ್‌ಗಳನ್ನು ಕಳವು ಮಾಡಿದ್ದರು. ಈ ಬಗ್ಗೆ ನಾಗಮಂಗಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಬೆನ್ನತ್ತಿದ್ದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Intro:ಮಂಡ್ಯ: ನಾಗಮಂಗಲ ಪೊಲೀಸರು ಭರ್ಜರಿ ಭೇಟೆ ಆಡಿದ್ದಾರೆ. ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, 20 ಲಕ್ಷ ರೂಪಾಯಿ ಮೌಲ್ಯದ ಹೊಸ ಮೊಬೈಲ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ‌.

Body:ಬೆಂಗಳೂರಿನ ಕಬ್ಬಾಳು @ ಚಂದು, ಅರ್ಜುನ್ @ ಬಜ್ಜಕ, ಚನ್ನಪ್ಪ ಎಂಬುವರನ್ನು ಬಂಧಿಸಿ 144 ಮೊಬೈಲ್, ಮೂರು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜುಲೈ 27ರಂದು ನಾಗಮಂಗಲದ ಮುಖ್ಯ ರಸ್ತೆ ಸಮೀಪವೇ ಇದ್ದ ಸಂಗೀತಾ ಮೊಬೈಲ್ ಶೋ ರೂಂಗೆ ಕನ್ನ ಹಾಕಿದ್ದ ಆರೋಪಿಗಳು, ಅಲ್ಲಿಂದ ಸುಮಾರು 27 ಲಕ್ಷ ರೂಪಾಯಿ ಮೌಲ್ಯದ ಮೊಬೈಲ್‌ಗಳನ್ನು ಕಳವು ಮಾಡಿದ್ದರು. ಪ್ರಕರಣ ದಾಖಲು ಮಾಡಿಕೊಂಡಿದ್ದ ನಾಗಮಂಗಲ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೈಟ್
ಶಿವಪ್ರಕಾಶ್ ದೇವರಾಜು, ಎಸ್‌ಪಿ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.