ETV Bharat / state

ಶವಸಂಸ್ಕಾರಕ್ಕೆ ಹೋಗುತ್ತಿದ್ದ ವೇಳೆ ಜೇನು ದಾಳಿ: 50ಕ್ಕೂ ಹೆಚ್ಚು ಜನರಿಗೆ ಗಾಯ

ಗ್ರಾಮದ ಹೊರ ವಲಯದಲ್ಲಿರುವ ಉಂತೂರಮ್ಮ ದೇವಾಲಯದ ಬಳಿ ಘಟನೆ ಜರುಗಿದ್ದು, ಗಾಯಾಳುಗಳಿಗೆ ಅರಕೆರೆ, ಕೊಡಿಯಾಲ ಹಾಗೂ ಮಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಶವಸಂಸ್ಕಾರ ಮಾಡಲು ಹೋಗುತ್ತಿದ್ದ ವೇಳೆ ಜೇನು ದಾ
author img

By

Published : May 3, 2019, 10:05 PM IST

ಮಂಡ್ಯ: ದೇವಾಲಯದ ಬಳಿ ಶವ ಸಂಸ್ಕಾರ ಮಾಡಲು ಹೋದವರ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪೀಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಗ್ರಾಮದ ದೊಳ್ಳಯ್ಯ ಎಂಬವರು ಸಾವಿಗೀಡಾದ ಹಿನ್ನೆಲೆಯಲ್ಲಿಅವರಿಗೆ ಸೇರಿದ ಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡಲು ನಿರ್ಧರಿಸಲಾಗಿತ್ತು. ಈ ವೇಳೆ ಸಂಬಂಧಿಕರು, ಬಂಧುಗಳು ಶವವನ್ನು ಜಮೀನಿಗೆ ತೆಗೆದುಕೊಂಡು ಹೋಗಿದ್ದರು. ಈ ಸಂದರ್ಭ ದಿಢೀರನೆ ಹಿಂಡು ಹಿಂಡಾಗಿ ಬಂದ ಹೆಜ್ಜೇನು ದಾಳಿ ಮಾಡಿದೆ. ಈ ವೇಳೆ ಶವವನ್ನು ಅಲ್ಲೇ ಬಿಟ್ಟು ಎಲ್ಲರೂ ಪರಾರಿಯಾಗಿದ್ದಾರೆ. ಹೀಗಾಗಿ ಸುಮಾರು ಮೂರು ಗಂಟೆಗಳ ನಂತರ ಶವ ಸಂಸ್ಕಾರ ಮಾಡಲಾಯಿತು.

Intro:ಮಂಡ್ಯ: ದೇವಾಲದಯ ಬಳಿ ಶವ ಸಂಸ್ಕಾರ ಮಾಡಲು ಹೋದವರ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಶ‍್ರೀರಂಗಪಟ್ಟಣ ತಾಲ್ಲೂಕಿನ ಪೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡು ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಗ್ರಾಮದ ಹೊರ ವಲಯದಲ್ಲಿರುವ ಉಂತೂರಮ್ಮ ದೇವಾಲಯದ ಬಳಿ ಘಟನೆ ನಡೆದಿದ್ದು, ಗಾಯಾಳುಗಳಿಗೆ ಅರಕೆರೆ, ಕೊಡಿಯಾಲ ಹಾಗೂ ಮಿಮ್ಸ್ ನಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಸುಮಾರು ಎರಡು ಗಂಟೆಗಳ ನಂತರ ಸದರಿ ಜಾಗದಲ್ಲೇ ಶವ ಸಂಸ್ಕಾರ ಮಾಡಲಾಗಿದೆ.

ಗ್ರಾಮದ ದೊಳ್ಳಯ್ಯ ಎಂಬವರು ಇಂದು ಸಾವಿಗೀಡಾಗಿದ್ದರು. ದೊಳ್ಳಯ್ಯರಿಗೆ ಸೇರಿದ ಜಮೀನಿನಲ್ಲಿ ಸಂಸ್ಕಾರ ಮಾಡಲು ನಿರ್ಧಾರ ಮಾಡಿ ಶವವನ್ನು ತೆಗೆದುಕೊಂಡು ಹೋಗಿದ್ದರು. ಈ ಸಂದರ್ಭ ಹೆಜ್ಜೇನು ದಾಳಿ ಮಾಡಿದ್ದರಿಂದ ಶವವನ್ನು ಅಲ್ಲೇ ಬಿಟ್ಟು ಎಲ್ಲರೂ ಪರಾರಿಯಾಗಿದ್ದರು.

ಸುಮಾರು ಮೂರು ಗಂಟೆಗಳ ನಂತರ ಶವ ಸಂಸ್ಕಾರ ಮಾಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ದೇವಿಯೇ ಕಾರಣ ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದರು.Body:ಕೊತ್ತತ್ತಿ‌ ಯತೀಶ್ ಬಾಬುConclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.