ETV Bharat / state

ಜಿಲ್ಲೆಯ ರಕ್ಷಣೆಗಾಗಿ ಬೆಳ್ಳಂಬೆಳಗ್ಗೆ ಅಖಾಡಕ್ಕಿಳಿದ ನಾಗಮಂಗಲ ಶಾಸಕ - latest mandya news

ಮುಂಜಾನೆಯೇ ಅಧಿಕಾರಿಗಳ ಜೊತೆ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕದಬಹಳ್ಳಿ ಚೆಕ್ ಪೋಸ್ಟ್​ನಲ್ಲಿ ತಪಾಸಣೆಗೆ ಇಳಿದಿದ್ದ ಸುರೇಶ್​ ಗೌಡ. ಅಂತರ ರಾಜ್ಯ ಹಾಗೂ ಬೇರೆ ಬೇರೆ ಜಿಲ್ಲೆಯಿಂದ ಬರುತ್ತಿದ್ದ ವಾಹನಗಳನ್ನು ತಡೆದು ಪಾಸ್​ಗಳ ಪರಿಶೀಲನೆ ನಡೆಸಿದರು.

nagamangala-mla
ನಾಗಮಂಗಲ ಶಾಸಕ ಸುರೇಶ್​ ಗೌಡ
author img

By

Published : May 12, 2020, 12:57 PM IST

ಮಂಡ್ಯ : ಬೇರೆ ರಾಜ್ಯ ಅಥವಾ ಜಿಲ್ಲೆಯಿಂದ ಸರಿಯಾದ ಅನುಮತಿ ಪತ್ರವಿಲ್ಲದೇ ಜಿಲ್ಲೆಗೆ ಪ್ರವೇಶ ಪಡೆಯುತ್ತಿದ್ದವರ ವಾಹನಗಳನ್ನು ತಡೆದು ವಾಪಸ್ ಕಳುಹಿಸುವ ಮೂಲಕ ಜಿಲ್ಲೆಯ ರಕ್ಷಣೆಗೆ ನಿಂತಿದ್ದಾರೆ ನಾಗಮಂಗಲ ಶಾಸಕ ಸುರೇಶ್​ ಗೌಡ.

ಮುಂಜಾನೆಯೇ ಅಧಿಕಾರಿಗಳ ಜೊತೆ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕದಬಹಳ್ಳಿ ಚೆಕ್ ಪೋಸ್ಟ್​ನಲ್ಲಿ ತಪಾಸಣೆಗೆ ಇಳಿದಿದ್ದ ಸುರೇಶ್​ ಗೌಡ. ಅಂತರ ರಾಜ್ಯ ಹಾಗೂ ಬೇರೆ ಬೇರೆ ಜಿಲ್ಲೆಯಿಂದ ಬರುತ್ತಿದ್ದ ವಾಹನಗಳನ್ನು ತಡೆದು ಪಾಸ್​ಗಳ ಪರಿಶೀಲನೆ ನಡೆಸಿದರು.

ಪಾಂಡವಪುರ ಉಪವಿಭಾಗಾಧಿಕಾರಿ ಶೈಲಜಾ, ತಹಶೀಲ್ದಾರ್ ಮೊಹಮದ್, ಸಿಪಿಐ ರಾಜೇಂದ್ರ, ಅನಿತಾ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆಗೂಡಿ ಕಾರ್ಯಾಚರಣೆ ನಡೆಸಿದ ಅವರು, ಸುಮಾರು ಎರಡು ಗಂಟೆಗಳ ಕಾಲ ತಪಾಸಣೆ ನಡೆಸಿ ಅನುಮತಿ ಪತ್ರವಿಲ್ಲದೇ ವಾಹನಗಳನ್ನು ವಾಪಸ್ ಕಳುಹಿಸುವ ಕೆಲಸ ಮಾಡಿದರು.

ನಾಗಮಂಗಲ ಶಾಸಕ ಸುರೇಶ್​ ಗೌಡ

ಪ್ರಮುಖವಾಗಿ ಮುಂಬೈನಿಂದ ಜಿಲ್ಲೆಗೆ ಹಲವು ಮಂದಿ ಆಗಮಿಸುತ್ತಿದ್ದಾರೆ. ಹೀಗಾಗಿ ಮುಂಬೈ ಕನ್ನಡಿಗರು ಸರಿಯಾದ ತಪಾಸಣೆ ನಡೆಸಿಕೊಂಡು ಜಿಲ್ಲೆಗೆ ಆಗಮಿಸುತ್ತಿದ್ದಾರಾ, ಆರೋಗ್ಯ ಪರಿಸ್ಥಿತಿ ಹೇಗಿದೆ, ಅನುಮತಿ ಇಲ್ಲದೇ ಜಿಲ್ಲೆಗೆ ಪ್ರವೇಶ ಮಾಡುತ್ತಿದ್ದಾರಾ ಎಂಬುದರ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.