ETV Bharat / state

ಗೆಲುವಿಗಾಗಿ ದೇವರ ಮೊರೆ ಹೋದ ನಾರಾಯಣಗೌಡ: ಪೂರ್ಣಾಹುತಿ ನೀಡಿ ವಿಶೇಷ ಪೂಜೆ - karnataka by election news

ರಾತ್ರಿಯಿಡೀ ಮನೆಯಲ್ಲಿ ಹೋಮ-ಹವನ ಮಾಡಿದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ, ತಮ್ಮ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ.

ಗೆಲುವಿಗಾಗಿ ದೇವರ ಮೊರೆ ಹೋದ ನಾರಾಯಣಗೌಡ,  Narayana Gowda puja to god before voting at mandya
ಗೆಲುವಿಗಾಗಿ ದೇವರ ಮೊರೆ ಹೋದ ನಾರಾಯಣಗೌಡ
author img

By

Published : Dec 5, 2019, 1:23 PM IST

ಮಂಡ್ಯ: ಬಿಜೆಪಿ ಅಭ್ಯರ್ಥಿ ಮತದಾನ ಮಾಡುವ ಮೊದಲು ದೇವರ ಮೊರೆ ಹೋಗಿದ್ದರು. ತಮ್ಮ ಮನೆಯಲ್ಲಿ ಗಣಪತಿ ಹೋಮ ಮಾಡಿಸಿ ತಮ್ಮ ಗೆಲುವಿಗೆ ಹರಕೆ ಕಟ್ಟಿಕೊಂಡಿದ್ದಾರೆ.

ರಾತ್ರಿಯಿಡೀ ಮನೆಯಲ್ಲಿ ಹೋಮ-ಹವನ ಮಾಡಿದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ, ತಮ್ಮ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಪತ್ನಿ ಹಾಗೂ ಮಕ್ಕಳ ಜೊತೆ ಪೂರ್ಣಾಹುತಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಗೆಲುವಿಗಾಗಿ ದೇವರ ಮೊರೆ ಹೋದ ನಾರಾಯಣಗೌಡ

ಪೂಜೆ ನಂತರ ದೇವಸ್ಥಾನಕ್ಕೆ ತೆರಳಿದ ದಂಪತಿ, ನಂತರ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು. ಹಕ್ಕು ಚಲಾಯಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ನಾರಾಯಣಗೌಡ, ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

Intro:ಮಂಡ್ಯ: ಬಿಜೆಪಿ ಅಭ್ಯರ್ಥಿ ಮತದಾನಕ್ಕೂ ಮೊಲದೇ ದೇವರ ಮೊರೆ ಹೋಗಿದ್ದರು. ತಮ್ಮ ಮನೆಯಲ್ಲಿ ಗಣಪತಿ ಹೋಮ ಮಾಡಿಸಿ ಹರಕೆ ಕಟ್ಟಿಕೊಂಡಿದ್ದಾರೆ.
ರಾತ್ರಿಯಿಡೀ ಮನೆಯಲ್ಲಿ ಹೋಮ-ಹವನ ಮಾಡಿದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ, ತಮ್ಮ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಪತ್ನಿ ಹಾಗೂ ಮಕ್ಕಳ ಜೊತೆ ಪೂರ್ಣಾಹುತಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಪೂಜೆ ನಂತರ ದೇವಸ್ಥಾನಕ್ಕೆ ತೆರಳಿದ ದಂಪತಿ, ನಂತರ ಮತಗಟ್ಟೆಗೆ ಆಗಮಿಸಿ ಹಕ್ಕನ್ನು ಚಲಾಯಿಸಿದರು. ಹಕ್ಕು ಚಲಾಯಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ನಾರಾಯಣಗೌಡ, ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಬೈಟ್: ನಾರಾಯಣಗೌಡ, ಬಿಜೆಪಿ ಅಭ್ಯರ್ಥಿ.

ಬೈಟ್: ದೇವಕಿ ನಾರಾಯಣಗೌಡ, ಬಿಜೆಪಿ ಅಭ್ಯರ್ಥಿ ಪತ್ನಿBody:Yathish babu k hConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.