ETV Bharat / state

ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ ಬೆಂಬಲ ಕೋರಿದ ನಿಖಿಲ್

ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಮೈಸೂರು ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮಿ ಗೌಡರನ್ನು ಭೇಟಿಯಾಗಿ ಬೆಂಬಲ ಕೋರಿದರು. ತಮ್ಮ ಪರವಾಗಿ ಮತ ಯಾಚಿಸುವಂತೆ ಮನವಿ ಮಾಡಿದರು.

ನಿಖಿಲ್ ಕುಮಾರಸ್ವಾಮಿ
author img

By

Published : Apr 14, 2019, 4:41 PM IST

ಮಂಡ್ಯ: ಜೆಡಿಎಸ್‌-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕೊನೆ ಕ್ಷಣದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಕೆ.ಆರ್. ನಗರ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿ ಮನವೊಲಿಸುವ ಮೂಲಕ ಅವರ ಬೆಂಬಲ ಕೋರುತ್ತಿದ್ದಾರೆ.

ಇಂದು ಮೈಸೂರು ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮಿ ಗೌಡರನ್ನು ಭೇಟಿಯಾಗಿ ತನ್ನ ಪರ ಮತಯಾಚಿಸುವಂತೆ ಮನವಿ ಮಾಡಿದರು.

ಕಾಂಗ್ರೆಸ್​ ಮುಖಂಡರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಇನ್ನು ಸಮೀಪದ ರಾಮಮಂದಿರಕ್ಕೆ ಭೇಟಿ ನೀಡಿ ರಾಮನವಮಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ನಿಖಿಲ್‌ ಜೊತೆ ಸ್ಥಳೀಯ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಪಾಲ್ಗೊಂಡಿದ್ದರು.

ಇನ್ನು ಕೆ. ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಸುಮಾರು‌ 30ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅಂಬೇಡ್ಕರ್ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪುತ್ಥಳಿಗೆ ನಮನ ಸಲ್ಲಿಸಿ ನಂತರ ಕೆ.ಆರ್. ನಗರಕ್ಕೆ ತೆರಳಿ ಪ್ರಚಾರ ಕೈಗೊಂಡಿದ್ದಾರೆ.

Intro:ಮಂಡ್ಯ: ಜೆಡಿಎಸ್‌ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕೊನೆ ಕ್ಷಣದ ಪ್ರಚಾರದಲ್ಲಿ ಬಿಸಿಯಾಗಿದ್ದಾರೆ. ಕೆ.ಆರ್.ನಗರ ಕಾಂಗ್ರೆಸ್ ಮುಖಂಡರ ಭೇಟಿ ಮಾಡಿ ಮನವೊಲಿಕೆ ಮಾಡಿ ಬೆಂಬಲ ಪಡೆಯುಯುತ್ತಿದ್ದಾರೆ.
ಮೈಸೂರು ಕಾಂಗ್ರೆಸ್ ಮುಖಂಡ ದೊಡ್ಡ ಸ್ವಾಮಿ ಗೌಡರನ್ನು ಭೇಟಿಯಾಗಿ ಬೆಂಬಲ ಕೋರಿದರು. ತಮ್ಮ ಪರವಾಗಿ ಮತಯಾಚಿಸುವಂತೆ ಮನವಿ ಮಾಡಿದರು.
ಇನ್ನು ಸಮೀಪದ ರಾಮ ಮಂದಿರಕ್ಕೆ ಭೇಟಿ ನೀಡಿ ರಾಮ ನವಮಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ನಿಖಿಲ್‌ಗೆ ಸ್ಥಳೀಯ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಪಾಲ್ಗೊಂಡಿದ್ದರು.
ಇನ್ನು ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಸುಮಾರು‌ 30ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ.
ಬೆಳಗ್ಗೆಯಷ್ಟೇ ಡಾ. ಅಂಬೇಡ್ಕರ್ ಜನ್ಮ ದಿನಾಚರಣೆ ಹಿನ್ನಲೆಯಲ್ಲಿ ಪುತ್ಥಳಿಗೆ ನಮನ ಸಲ್ಲಿಸಿ ನಂತರ ಕೆ.ಆರ್. ನಗರಕ್ಕೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ.Body:ಕೊತ್ತತ್ತಿ ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.