ETV Bharat / state

ಸಿಎಂ ತವರಿನಲ್ಲಿ ಶ್ರಮದಾನ ಮಾಡಿದ ಅಧಿಕಾರಿಗಳು, ವಿದ್ಯಾರ್ಥಿಗಳು - ಬಹುಮಾನಗಳನ್ನು ವಿತರಣೆ

ಸಿಎಂ ಬಿಎಸ್ ವೈ ತವರು ಬೂಕನಕೆರೆಯಲ್ಲಿ ಅಧಿಕಾರಿಗಳ ಶ‍್ರಮದಾನ ನಡೆಯಿತು. ಜಿಲ್ಲಾ ಪಂಚಾಯಿತಿ ಸಿಇಓ ಸೇರಿದಂತೆ ಪಂಚಾಯಿತಿ ಅಧಿಕಾರಿಗಳು ಶ‍್ರಮದಾನ ಮಾಡಿ ಕಳೆಗಳನ್ನು ಕಿತ್ತರು, ಜೊತೆಗೆ ಜಿಲ್ಲಾ ಪಂಚಾಯಿತಿ ಸದಸ್ಯರು ಕೈ ಜೋಡಿಸುವ ಮೂಲಕ ಶ್ರಮದಾನ ಮಾಡಿದರು.

ಸಿಎಂ ತವರಿನಲ್ಲಿ ಶ್ರಮದಾನ ಮಾಡಿದ ಅಧಿಕಾರಿಗಳು, ವಿದ್ಯಾರ್ಥಿಗಳು
author img

By

Published : Sep 16, 2019, 10:13 PM IST

ಮಂಡ್ಯ: ಸಿಎಂ ಬಿಎಸ್ ವೈ ತವರು ಬೂಕನಕೆರೆಯಲ್ಲಿ ಅಧಿಕಾರಿಗಳ ಶ‍್ರಮದಾನ ನಡೆಯಿತು. ಜಿಲ್ಲಾ ಪಂಚಾಯಿತಿ ಸಿಇಓ ಸೇರಿದಂತೆ ಪಂಚಾಯಿತಿ ಅಧಿಕಾರಿಗಳು ಶ‍್ರಮದಾನ ಮಾಡಿ ಕಳೆಗಳನ್ನು ಕಿತ್ತರು, ಜೊತೆಗೆ ಜಿಲ್ಲಾ ಪಂಚಾಯಿತಿ ಸದಸ್ಯರು ಕೈ ಜೋಡಿಸುವ ಮೂಲಕ ಶ್ರಮದಾನ ಮಾಡಿದರು.

ಸಿಎಂ ತವರಿನಲ್ಲಿ ಶ್ರಮದಾನ ಮಾಡಿದ ಅಧಿಕಾರಿಗಳು, ವಿದ್ಯಾರ್ಥಿಗಳು

ಅಧಿಕಾರಿಗಳ ಜೊತೆ ಗ್ರಾಮಸ್ಥರು, ವಿದ್ಯಾರ್ಥಿಗಳು ಶ‍್ರಮದಾನದಲ್ಲಿ ಪಾಲ್ಗೊಂಡಿದ್ದರು. ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸ್ವಚ್ಚತೆ ಗೊಳಿಸಿ ಮೆಚ್ಚುಗೆ ಗಳಿಸಿದರು. ಜೊತೆಗೆ ವಿದ್ಯಾರ್ಥಿಗಳ ಶ‍್ರಮದಾನಕ್ಕೆ ಅಧಿಕಾರಿಗಳು ಮೆಚ್ಚುಗೆ ಗಳಿಸಿದರು.

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆಯಲ್ಲಿ ಸ್ವಚ್ಛ ಭಾರತ್ ಅಭಿಯಾನ ಯೋಜನೆಯಡಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಸಿಇಓ ಯಾಲಕ್ಕಿ ಗೌಡ, ಜಿ.ಪಂ ಉಪಾಧ್ಯಕ್ಷೆ ಗಾಯತ್ರಿ ರೇವಣ್ಣ ಸೇರಿದಂತೆ ಹಲವು ಅಧಿಕಾರಿಗಳು ಶ‍್ರಮದಾನ ಮಾಡಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹವಾಗಿ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಜೊತೆಗೆ ಗ್ರಾಮಸ್ಥರಿಗೆ ಸ್ವಚ್ಛತೆಗೆ ಬೇಕಾದ ಪರಿಕರಗಳನ್ನು ವಿತರಣೆ ಮಾಡಲಾಯಿತು.

Intro:ಮಂಡ್ಯ: ಸಿಎಂ ಬಿಎಸ್ ವೈ ತವರು ಬೂಕನಕೆರೆಯಲ್ಲಿ ಅಧಿಕಾರಿಗಳ ಶ‍್ರಮದಾನ ನಡೆಯಿತು. ಜಿಲ್ಲಾ ಪಂಚಾಯಿತಿ ಸಿಇಓ ಸೇರಿದಂತೆ ಪಂಚಾಯತ್ ಅಧಿಕಾರಿಗಳು ಶ‍್ರಮದಾನ ಮಾಡಿ ಕಳೆಗಳನ್ನು ಕಿತ್ತರು, ಜೊತೆಗೆ ಜಿಲ್ಲಾ ಪಂಚಾಯತಿ ಸದಸ್ಯರು ಕೈ ಜೋಡಿಸುವ ಮೂಲಕ ಶ್ರಮದಾನ ಮಾಡಿದರು.

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆಯಲ್ಲಿ ಸ್ವಚ್ಛ ಭಾರತ್ ಅಭಿಯಾನ ಯೋಜನೆಯಡಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಸಿಇಓ ಯಾಲಕ್ಕಿ ಗೌಡ, ಜಿ.ಪಂ ಉಪಾಧ್ಯಕ್ಷೆ ಗಾಯತ್ರಿ ರೇವಣ್ಣ ಸೇರಿದಂತೆ ಹಲವು ಅಧಿಕಾರಿಗಳು ಶ‍್ರಮದಾನ ಮಾಡಿದರು.

ಅಧಿಕಾರಿಗಳ ಜೊತೆ ಗ್ರಾಮಸ್ಥರು, ವಿದ್ಯಾರ್ಥಿಗಳು ಶ‍್ರಮದಾನದಲ್ಲಿ ಪಾಲ್ಗೊಂಡಿದ್ದರು. ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸ್ವಚ್ಚತೆ ಗೊಳಿಸಿ ಮೆಚ್ಚುಗೆ ಗಳಿಸಿದರು. ಜೊತೆಗೆ ವಿದ್ಯಾರ್ಥಿಗಳ ಶ‍್ರಮದಾನಕ್ಕೆ ಅಧಿಕಾರಿಗಳು ಮೆಚ್ಚುಗೆ ಗಳಿಸಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹವಾಗಿ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಜೊತೆಗೆ ಗ್ರಾಮಸ್ಥರಿಗೆ ಸ್ವಚ್ಛತೆಗೆ ಬೇಕಾದ ಪರಿಕರಗಳನ್ನು ವಿತರಣೆ ಮಾಡಲಾಯಿತು.

Body:ಯತೀಶ್ ಬಾಬುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.