ETV Bharat / state

ಅಕ್ರಮ ಗಣಿಗಾರಿಕೆ ಪ್ರದೇಶದಲ್ಲಿ ಅಧಿಕಾರಿಗಳ ದಾಳಿ: ಟಿಪ್ಪರ್ ವಶ

author img

By

Published : Dec 28, 2019, 7:44 AM IST

ಜಿಲ್ಲೆಯ ನಿಷೇಧಿತ ಬೇಬಿ ಬೆಟ್ಟದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿ, ಸ್ಥಳದಲ್ಲಿದ್ದ ಎರಡು ಟಿಪ್ಪರ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

officer-ride-on-mandya-illegal-stone-mining
ಮಂಡ್ಯ ಅಕ್ರಮ ಕಲ್ಲು ಗಣಿಗಾರಿಕೆ

ಮಂಡ್ಯ : ನಿಷೇಧಿತ ಬೇಬಿ ಬೆಟ್ಟದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿ, ಸ್ಥಳದಲ್ಲಿದ್ದ ಎರಡು ಟಿಪ್ಪರ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಸೂಚನೆ ಮೇರೆಗೆ ಗಣಿಗಾರಿಕೆ ಸ್ಥಳದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಟಿಪ್ಪರ್​ಗಳನ್ನು ವಶಕ್ಕೆ ಪಡೆದಿದ್ದಾರೆ.

ಸರ್ಕಾರ ಈಗಾಗಲೇ ಕೆಲವು ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಿಷೇಧ ಮಾಡಿದೆ. ಆದರೂ ಕೆಲವರು ಅಕ್ರಮವಾಗಿ ನಡೆಸುತ್ತಿರುವ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ.

ಪಾಂಡವಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಡ್ಯ: ನಿಷೇಧಿತ ಬೇಬಿ ಬೆಟ್ಟದಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿ, ಸ್ಥಳದಲ್ಲಿದ್ದ ಎರಡು ಟಿಪ್ಪರ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಿಷೇಧಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ಮಾಹಿತಿ ಮೇರೆಗೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಅಧಿಕಾರಿಗಳಿಗೆ ದಾಳಿ ಮಾಡಲು ಸೂಚನೆ ನೀಡಿದ್ದಾರೆ. ಸೂಚನೆ ಮೇರೆಗೆ ಅಧಿಕಾರಿಗಳು ದಾಳಿ ಮಾಡಿ ಟಿಪ್ಪರ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸರ್ಕಾರ ಈಗಾಗಲೇ ಕೆಲವು ಪ್ರದೇಶದಲ್ಲಿ ಕಲ್ಲುಗಣಿಗಾರಿಕೆ ನಿಷೇಧ ಮಾಡಿದೆ. ಆದರೂ ಕೆಲವರು ಅಕ್ರಮವಾಗಿ ನಡೆಸುತ್ತಿರುವ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ಪಾಂಡವಪುರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Body:yathisha babu k hConclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.