ETV Bharat / state

ಲಾರಿಗೆ ಡಿಕ್ಕಿ ಹೊಡೆದ ಮಿನಿ ಬಸ್​‌: ಓರ್ವ ಸಾವು, ಹಲವರಿಗೆ ಗಾಯ - ಲಾರಿಗೆ ಡಿಕ್ಕಿ ಹೊಡೆದ ಮಿನಿ ಬಸ್​‌

ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರವಾಸಿಗ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡ ಘಟನೆ ಕೆ.ಆರ್ ಪೇಟೆ ತಾಲೂಕಿನ ತೇಗನಹಳ್ಳಿ ಬಳಿ ನಡೆದಿದೆ.

One man died in road accident at mandya
ಕೆ.ಆರ್ ಪೇಟೆ ತಾಲೂಕಿನ ತೇಗನಹಳ್ಳಿ ಬಳಿ ರಸ್ತೆ ಅಪಘಾತ
author img

By

Published : Jan 22, 2020, 9:59 AM IST

ಮಂಡ್ಯ: ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರವಾಸಿಗ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡ ಘಟನೆ ಕೆ.ಆರ್ ಪೇಟೆ ತಾಲೂಕಿನ ತೇಗನಹಳ್ಳಿ ಬಳಿ ನಡೆದಿದೆ.

ಕೆ.ಆರ್ ಪೇಟೆ ತಾಲೂಕಿನ ತೇಗನಹಳ್ಳಿ ಬಳಿ ರಸ್ತೆ ಅಪಘಾತ

ನ್ಯಾಯಾಂಗ ಇಲಾಖೆ ನಿವೃತ್ತ ನೌಕರ ಮಲ್ಲಿಕಾರ್ಜುನ ಬಸಪ್ಪ ಹಾಂದಿಯಾಳ್ (63) ಮೃತ ವ್ಯಕ್ತಿ. ಗಾಯಾಳುಗಳು ರಾಣಿಬೆನ್ನೂರು ಮೂಲದವರು ಎಂದು ತಿಳಿದುಬಂದಿದೆ. ಮೈಸೂರು ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಹಿಂಬದಿಯಿಂದ ಮಿನಿ ಬಸ್ ಬಂದು ಡಿಕ್ಕಿ ಹೊಡೆದೆ.

ಗಾಯಾಳುಗಳಿಗೆ ಕೆ.ಆರ್ ಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಡ್ಯ: ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದು ಓರ್ವ ಪ್ರವಾಸಿ ಸಾವಿಗೀಡಾಗಿ, 8 ಮಂದಿಗೆ ಗಾಯಗೊಂಡ ಘಟನೆ ಕೆ.ಆರ್. ಪೇಟೆ ತಾಲ್ಲೂಕಿನ ತೇಗನಹಳ್ಳಿ ಬಳಿ ನಡೆದಿದೆ.
ನ್ಯಾಯಾಂಗ ಇಲಾಖೆ ನಿವೃತ್ತ ನೌಕರ ಮಲ್ಲಿಕಾರ್ಜುನ ಬಸಪ್ಪ ಹಾಂದಿಯಾಳ್(63) ಸಾವಿಗೀಡಾಗಿದ್ದು, ಮೃತ ವ್ಯಕ್ತಿ, ಗಾಯಾಳುಗಳು ರಾಣಿಬೆನ್ನೂರು ಮೂಲದವರಾಗಿದ್ದಾರೆ.
ಮೈಸೂರು ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಹಿಂಬದಿಯಿಂದ ಟೆಂಪೋ ಡಿಕ್ಕಿ ಹೊಡೆದು ಘಟನೆ ನಡೆದಿದೆ. ಗಾಯಾಳುಗಳಿಗೆ ಕೆ.ಆರ್.ಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೆ.ಆರ್. ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಟ್: ಬಸವರಾಜು, ಪ್ರತ್ಯಕ್ಷದರ್ಶಿBody:ಯತೀಶ್ ಬಾಬು, ಮಂಡ್ಯConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.