ETV Bharat / state

ಲಂಚ ಸ್ವೀಕಾರ ಆರೋಪ: ಎಸಿಬಿ ಬಲೆಗೆ ಬಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ

author img

By

Published : Jul 30, 2019, 12:49 AM IST

ರೈತನ ಬಳಿ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೇಲೆ ಎಸಿಬಿ ದಾಳಿ ನಡೆದಿದೆ.

ಎಸಿಬಿ ಬಲೆಗೆ ಬಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ಮಂಡ್ಯ: ರೈತನಿಗೆ ಇ-ಸ್ವತ್ತು ಪ್ರಮಾಣಪತ್ರ ನೀಡಲು 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಪ್ರಕರಣ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ನಡೆದಿದೆ.

ಪಂಚಾಯತ್​ ಅಭಿವೃದ್ಧಿ ಅಧಿಕಾರಿ ಸಿದ್ದರಾಜು ಎಸಿಬಿ ಬಲೆಗೆ ಬಿದ್ದವರು. ಎಸಿಬಿ ಅಧಿಕಾರಿ ಸತೀಶ್ ನೇತೃತ್ವದಲ್ಲಿ ದಾಳಿ ಮಾಡಿರುವ ಅಧಿಕಾರಿಗಳು, ದಾಖಲೆಗಳ ಪರಿಶೀಲನೆ ನಡೆಸಿದರು.

ರೈತ ತಿಪ್ಪೇಶ್ ಎಂಬುವರ ಆಸ್ತಿಯ ಇ-ಸ್ವತ್ತಿನ ಪ್ರಮಾಣಪತ್ರಕ್ಕೆ 10 ಸಾವಿರ ಲಂಚಕ್ಕೆ ಅಧಿಕಾರಿ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗ್ತಿದೆ. ಅರ್ಜಿದಾರ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಅನ್ವಯ ದಾಳಿ ನಡದಿದೆ ಎಂದು ತಿಳಿದುಬಂದಿದೆ.

Intro:ಮಂಡ್ಯ: ರೈತನಿಗೆ ಇ ಸ್ವತ್ತು ಪ್ರಮಾಣ ಪತ್ರ ನೀಡಲು 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಸಿಬಿ ಬಲೆಗೆ ಬಿದ್ದ ಘಟನೆ ಮದ್ದೂರು ತಾಲ್ಲೂಕಿನ ಚಾಮನಹಳ್ಳಿಯಲ್ಲಿ ನಡೆದಿದೆ.
ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಿದ್ದರಾಜು ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಎಸಿಬಿ ಅಧಿಕಾರಿ ಸತೀಶ್ ನೇತೃತ್ವದಲ್ಲಿ ದಾಳಿ ಮಾಡಿರುವ ಅಧಿಕಾರಿಗಳು, ಪರಿಶೀಲನೆಯಲ್ಲಿ ತೊಡಗಿದ್ದಾರೆ.
ರೈತ ತಿಪ್ಪೇಶ್ ಎಂಬವರ ಆಸ್ತಿಯ ಇ ಸ್ವತ್ತಿನ ಪ್ರಮಾಣ ಪತ್ರಕ್ಕೆ 10 ಸಾವಿರ ಲಂಚಕ್ಕೆ ಅಧಿಕಾರಿ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗಿದ್ದು, ಅರ್ಜಿದಾರ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಅನ್ವಯ ದಾಳಿ ಮಾಡಿ ತನಿಖೆ ಮಾಡುತ್ತಿದ್ದಾರೆ.Body:ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.