ETV Bharat / state

ಬಸ್ ಚಾಲಕನಿಗೆ ಧಮ್ಕಿ ಹಾಕುತ್ತಿದ್ದ ವ್ಯಕ್ತಿಯನ್ನು ತರಾಟೆ ತೆಗೆದುಕೊಂಡ ಪೊಲೀಸ್​ - KSRTC employees strike

ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ ಇದ್ದ ಹಿನ್ನೆಲೆ ಮಂಡ್ಯ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸಿಲ್ಲದೆ ಪರದಾಡುತ್ತಿದ್ದರು. ಈ ವೇಳೆ ಪೊಲೀಸ್​ ಸಬ್​ ಇನ್ಸ್​​​​ಪೆಕ್ಟರ್​ ಬಸ್​ ಚಾಲಕನೊಂದಿಗೆ ಏರು ಧ್ವನಿಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯ ಕೊರಳಪಟ್ಟಿ ಹಿಡಿದು ಜೀಪ್​ ಹತ್ತುವಂತೆ ಗದರಿದ ಘಟನೆ ನಡೆದಿದೆ.

Police warned a man who was fighting with bus driver
ಬಸ್ ಚಾಲಕನಿಗೆ ಧಮ್ಕಿ ಹಾಕುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಪೊಲೀಸ್​
author img

By

Published : Dec 12, 2020, 4:36 PM IST

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಧಮ್ಕಿ ಹಾಕುತ್ತಿದ್ದ ವ್ಯಕ್ತಿಯನ್ನು ಪೊಲೀಸ್​ ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆಯಿತು.

ಬಸ್ ಚಾಲಕನಿಗೆ ಧಮ್ಕಿ ಹಾಕುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಪೊಲೀಸ್​

ಇಂದು ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ ಇದ್ದ ಹಿನ್ನೆಲೆ ಮಂಡ್ಯ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸಿಲ್ಲದೆ ಪರದಾಡುತ್ತಿದ್ದರು. ಈ ವೇಳೆ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಬಸ್​ ಚಾಲಕನೊಂದಿಗೆ ಏರು ಧ್ವನಿಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯ ಕೊರಳಪಟ್ಟಿ ಹಿಡಿದು ಜೀಪ್​ ಹತ್ತುವಂತೆ ಗದರಿದ ಘಟನೆ ನಡೆದಿದೆ.

ಇನ್ನು ಮುಷ್ಕರದ ವೇಳೆ ಬೇಬುಗಳ್ಳರು ಹಾಗೂ ಸರಗಳ್ಳರು ಕೈಚಳಕ ತೋರಬಹುದೆಂಬ ಕಾರಣದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಹಿಳೆಯರಿಗೆ ತಮ್ಮ ಆಭರಣಗಳ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.