ETV Bharat / state

ಕೆ.ಆರ್.ಪೇಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಕವರ್ ಮಾರಾಟ...ಪುರಸಭೆ ಅಧಿಕಾರಿಗಳಿಂದ ದಾಳಿ

ಕೆ.ಆರ್.ಪೇಟೆ ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಿಷೇಧಿತ ಪ್ಲಾಸ್ಟಿಕ್ ಕವರ್ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ, ಪುರಸಭೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Prohibited Plastic Cover Sale In K R Pete
ಕೆ.ಆರ್.ಪೇಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಕವರ್ ಮಾರಾಟ
author img

By

Published : Jan 17, 2020, 6:33 PM IST

ಮಂಡ್ಯ: ಕೆ.ಆರ್.ಪೇಟೆ ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಿಷೇಧಿತ ಪ್ಲಾಸ್ಟಿಕ್ ಕವರ್ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ, ಪುರಸಭೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಪಟ್ಟಣದ ಮಹಮದ್ ಸನಾವುಲ್ಲಾ ಎಂಬುವವರ ಅಂಗಡಿ ಮೇಲೆ ದಾಳಿ ಮಾಡಿ, ಸುಮಾರು 500 ಕೆಜಿ ಕವರ್ ವಶಕ್ಕೆ ಪಡೆದುಕೊಂಡಿದ್ದು, ಅಂಗಡಿ ಮಾಲೀಕನಿಗೆ ದಂಡವನ್ನು ಹಾಕಿದ್ದಾರೆ.

ಕೆ.ಆರ್.ಪೇಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಕವರ್ ಮಾರಾಟ

ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಕವರ್​ಗಳನ್ನು ವಶಕ್ಕೆ ಪಡೆದು, ಅವುಗಳನ್ನು ನಾಶ ಪಡಿಸಲು ಪುರಸಭೆ ವಾಹನದಲ್ಲಿ ತೆಗೆದುಕೊಂಡು ಹೋಗಲಾಗಿದೆ. ಕಳೆದ ಒಂದು ತಿಂಗಳಿನಿಂದ ಅಧಿಕಾರಿಗಳು, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ ಜೊತೆಗೆ ಮಾರಾಟಗಾರರಿಗೆ ಎಚ್ಚರಿಕೆ ನೀಡುತ್ತಾ ಬಂದಿದ್ದಾರೆ. ಆದರೂ ಮಾಲೀಕರು ಮಾರಾಟ ಮಾಡುತ್ತಿದ್ದು ಮಾಹಿತಿ ಆಧಾರದ ಮೇಲೆ ದಾಳಿ ಮಾಡಲಾಗುತ್ತಿದೆ.

Intro:ಮಂಡ್ಯ: ಕಾನೂನು ಬಾಹಿರವಾಗಿ ನಿಷೇಧಿತ ಪ್ಲಾಸ್ಟಿಕ್ ಕವರ್ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಪುರಸಭೆ ಅಧಿಕಾರಿಗಳು ದಾಳಿ ಮಾಡಿ ಸುಮಾರು 500 ಕೆಜಿ ಕವರ್ ವಶಕ್ಕೆ ಪಡೆದುಕೊಂಡ ಘಟನೆ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಮಹಮದ್ ಸನಾವುಲ್ಲಾ ಎಂಬವರ ಅಂಗಡಿ ಮೇಲೆ ದಾಳಿ ಮಾಡಿ ಕವರ್ ಗಳನ್ನು ವಶಕ್ಕೆ ಪಡೆದು ಅಂಗಡಿ ಮಾಲೀಕನಿಗೆ ದಂಡವನ್ನು ಹಾಕಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಧ್ಯಾಹ್ನ ದಾಳಿ ಮಾಡಿ ಕವರ್ ಗಳನ್ನು ವಶಕ್ಕೆ ಪಡೆದು ನಾಶ ಪಡಿಸಲು ಪುರಸಭೆ ವಾಹನದಲ್ಲಿ ತೆಗೆದುಕೊಂಡು ಹೋಗಲಾಯಿತು.
ಕಳೆದ ಒಂದು ತಿಂಗಳಿನಿಂದ ಅಧಿಕಾರಿಗಳು ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ ಜೊತೆಗೆ ಮಾರಾಟಗಾರರಿಗೆ ಎಚ್ಚರಿಕೆ ನೀಡುತ್ತಾ ಬಂದಿದ್ದಾರೆ. ಆದರೂ ಮಾಲೀಕರು ಮಾರಾಟ ಮಾಡುತ್ತಿದ್ದು ಮಾಹಿತಿ ಆಧಾರದ ಮೇಲೆ ದಾಳಿ ಮಾಡಲಾಗುತ್ತಿದೆ.

ಬೈಟ್: ಶರತ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ
Body:yathisha babu k h, mandyaConclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.