ETV Bharat / state

ನಾನು ಅಂಬಿ ಪತ್ನಿ, ಕೊಟ್ಟ ಮಾತು ತಪ್ಪೋದಿಲ್ಲ: ಸಂಸದೆ ಸುಮಲತಾ - ಗಣಿಗಾರಿಕೆ ವಿರುದ್ಧ ಹೋರಾಟ

ನಾನು ಅಂಬರೀಶ್ ಪತ್ನಿ. ಕೊಟ್ಟ ಮಾತಿಗೆ ತಪ್ಪೋದಿಲ್ಲ. ಇಲ್ಲಿ ನಡೆಯುವ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಭರವಸೆ ನೀಡಿದ್ದಾರೆ.

protest against illegal mines in Pandavapu
author img

By

Published : Sep 7, 2019, 7:16 PM IST

ಮಂಡ್ಯ: ನಾನು ಅಂಬರೀಶ್ ಪತ್ನಿ. ಕೊಟ್ಟ ಮಾತು ತಪ್ಪೋದಿಲ್ಲ. ಇಲ್ಲಿ ನಡೆಯುವ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಭರವಸೆ ನೀಡಿದ್ದಾರೆ.

ಇಂದು ಪಾಂಡವಪುರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜನತೆ ನನಗೆ ಬೆಂಬಲ ನೀಡಿದ್ದಾರೆ. ನಿಮ್ಮ ಋಣ ನನ್ನ ಮೇಲಿದೆ. ಅಕ್ರಮ ಗಣಿಗಾರಿಕೆಯಿಂದ ತೊಂದರೆ ಅನುಭವಿಸುತ್ತಿದ್ದೀರ. ಈ ಬಗ್ಗೆ ಲೋಕಸಭೆ ಅಧಿವೇಶನದಲ್ಲೂ ಗಮನ ಸೆಳೆದಿದ್ದೇನೆ ಎಂದು ಹೇಳಿದರು.

ಸಂಸದೆ ಸುಮಲತಾ ಅಂಬರೀಶ್

ಅಂಬರೀಶ್ ನಡೆದ ದಾರಿಯಲ್ಲಿ ನಡೆಯುವೆ. ನನ್ನೊಂದಿಗೆ ನೀವೆಲ್ಲರೂ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಮಾಡಬೇಕು. ಜಿಲ್ಲೆಯ ಅಭಿವೃದ್ಧಿಗೆ ಶ‍್ರಮಿಸುವೆ. ಕ್ಷೇತ್ರದಲ್ಲಿ ರೈತ ಸಂಘ ಹಾಗೂ ಬಿಜೆಪಿ ಕಾರ್ಯಕರ್ತರು ನನ್ನ ಬೆಂಬಲಕ್ಕೆ ನಿಂತಿದ್ದರು. ನಾನು ನಿಮಗೆಲ್ಲ ಚಿರಋಣಿ ಎಂದರು. ಸಭೆಯಲ್ಲಿ ರೈತ ಮುಖಂಡರು ಸೇರಿದಂತೆ ಹಲವು ಹೋರಾಟಗಾರರು ಭಾಗವಹಿಸಿದ್ದರು.

Intro:ಮಂಡ್ಯ: ನಾನು ಅಂಬರೀಶ್ ಪತ್ನಿ. ಕೊಟ್ಟ ಮಾತಿಗೆ ತಪ್ಪೋದಿಲ್ಲ. ನಿಮ್ಮಗಳ ಋಣ ನನ್ನ ಮೇಲಿದೆ ಅಂತ ಸಂಸದೆ ಸುಮಲತಾ ಅಂಬರೀಶ್ ಪಾಂಡವಪುರದಲ್ಲಿ ಅಭಿಮಾನಿಗಳಿಗೆ ವಾಗ್ದಾನ ನೀಡಿದ್ದಾರೆ.
ಲೋಕ ಸಮರದಲ್ಲಿ ಇಲ್ಲಿನ ಜನತೆ ನನಗೆ ಬೆಂಬಲ ನೀಡಿದ್ದಾರೆ. ಅಕ್ರಮ ಗಣಿಗಾರಿಕೆಯಿಂದ ತೊಂದರೆ ಅನುಭವಿಸುತ್ತಿದ್ದಾರಾ. ಈ ಬಗ್ಗೆ ಲೋಕಸಭೆಯಲ್ಲಿ ಗಮನ ಸೆಳೆದಿದ್ದೇನೆ. ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ಇದೆ ಎಂದು ಪಾಂಡವಪುರದಲ್ಲಿ ನಡೆದ ಸಭೆಯಲ್ಲಿ ವಾಗ್ದಾನ ನೀಡಿದರು.
ಅಂಬರೀಶ್ ನಡೆದ ದಾರಿಯಲ್ಲಿ ನಾನು ನಡೆಯುವೆ. ನನ್ನ ಜೊತೆ ನೀವಿದ್ದರೆ ಅಕ್ರಮದ ವಿರುದ್ಧ ಹೋರಾಟ ಮಾಡುವೆ. ಜಿಲ್ಲೆಯ ಅಭಿವೃದ್ಧಿಗೆ ಶ‍್ರಮಿಸುವೆ. ಕ್ಷೇತ್ರದಲ್ಲಿ ರೈತ ಸಂಘ ಹಾಗೂ ಬಿಜೆಪಿ ಕಾರ್ಯಕರ್ತರು ನನ್ನ ಬೆಂಬಲಕ್ಕೆ ನಿಂತಿದ್ದರು. ನಾನು ನಿಮಗೆಲ್ಲಾ ಋಣಿ ಎಂದರು.
ಸಭೆಯಲ್ಲಿ ರೈತ ಮುಖಂಡರು ಸೇರಿದಂತೆ ಹಲವು ಹೋರಾಟಗಾರರು ಭಾಗವಹಿಸಿದ್ದರು. ಇಂದು ಪಾಂಡವಪುರ ತಾಲ್ಲೂಕಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು
Body:ಯತೀಶ್ ಬಾಬುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.