ETV Bharat / state

ಫಾಸ್ಟ್ ಟ್ಯಾಗ್ ವಿಚಾರಕ್ಕೆ ಟೋಲ್ ಸಿಬ್ಬಂದಿ ಹಾಗೂ ಕಾರು ಚಾಲಕನ ನಡುವೆ ಗಲಾಟೆ : ವಿಡಿಯೋ ವೈರಲ್ - ಮಂಡ್ಯ ಕ್ರೈಮ್​ ಲೆಟೆಸ್ಟ್ ನ್ಯೂಸ್​

ಫಾಸ್ಟ್ ಟ್ಯಾಗ್ ವಿಚಾರವಾಗಿ ಟೋಲ್ ಸಿಬ್ಬಂದಿ ಹಾಗೂ ಕಾರು ಚಾಲಕನ ನಡುವೆ ಗಲಾಟೆ ನಡೆದು ಟೋಲ್ ಸಿಬ್ಬಂದಿ ಚಾಲಕರಿಗೆ ಥಳಿಸಿರುವ ಘಟನೆ ನಾಗಮಂಗಲದ ಬೆಳ್ಳೂರು ಕ್ರಾಸ್ ಬಳಿಯ ಟೋಲ್​ನಲ್ಲಿ ನಡೆದಿದೆ.

ಟೋಲ್ ಸಿಬ್ಬಂದಿ ಹಾಗೂ ಕಾರು ಚಾಲಕನ ನಡುವೆ ಗಲಾಟೆ
Quarrel between toll crew and car driver
author img

By

Published : Feb 7, 2020, 1:17 PM IST

ಮಂಡ್ಯ: ಫಾಸ್ಟ್ ಟ್ಯಾಗ್ ವಿಚಾರವಾಗಿ ಟೋಲ್ ಸಿಬ್ಬಂದಿ ಹಾಗೂ ಕಾರು ಚಾಲಕನ ನಡುವೆ ಗಲಾಟೆ ನಡೆದು ಟೋಲ್ ಸಿಬ್ಬಂದಿ ಚಾಲಕರಿಗೆ ಥಳಿಸಿರುವ ಘಟನೆ ನಾಗಮಂಗಲದ ಬೆಳ್ಳೂರು ಕ್ರಾಸ್ ಬಳಿಯ ಟೋಲ್​ನಲ್ಲಿ ನಡೆದಿದೆ.

ಟೋಲ್ ಸಿಬ್ಬಂದಿ ಹಾಗೂ ಕಾರು ಚಾಲಕನ ನಡುವೆ ಗಲಾಟೆ

ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಲಿಗೆರೆ ಕ್ರಾಸ್ ಬಳಿ ಲ್ಯಾಂಕೋ ಟೋಲ್ ಬಳಿ ಫಾಸ್ಟ್ ಟ್ಯಾಗ್ ವಿಚಾರವಾಗಿ ಚಾಲಕ ಮತ್ತು ಸಿಬ್ಬಂದಿ ನಡುವೆ ಹೊಡೆದಾಟ ನಡೆದಿದೆ. ಫಾಸ್ಟ್​ಟ್ಯಾಗ್ ಇದ್ದ ಚಾಲಕನಿಗೂ ಥಳಿಸಿದ ಘಟನೆ ನಡೆದಿದೆ. ಟೋಲ್ ಸಿಬ್ಬಂದಿ ಚಾಲಕನಿಗೆ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಿಬ್ಬಂದಿಯ ಗೂಂಡಾ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.

ಈ ಸಂಬಂಧ ಇನ್ನು ಯಾವುದೇ ಪ್ರಕರಣ ದಾಖಲಾಗಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.