ETV Bharat / state

ಆಟೋ ಚಾಲಕರಿಗೆ ಭರ್ಜರಿ ಗಿಫ್ಟ್ ಘೋಷಿಸಿದ ಅನರ್ಹ ಶಾಸಕ ನಾರಾಯಣಗೌಡ!

author img

By

Published : Nov 11, 2019, 3:22 AM IST

ಆಟೋ ಹಾಗೂ ಇತರ ವಾಹನಗಳು ಕಡ್ಡಾಯವಾಗಿ ವಿಮೆ ಹೊಂದಿರಬೇಕು. ಕೆಲವೊಮ್ಮೆ ವಾಹನಗಳ ಅಪಘಾತದಿಂದ ಚಾಲಕರು ಹಾಗೂ ಪ್ರಯಾಣಿಕರ ಕುಟುಂಬ ಬೀದಿಗೆ ಬರುತ್ತವೆ. ಇದರಿಂದ ತಮ್ಮ ವಾಹನಗಳಿಗೆ ವಿಮೆ ಇರಬೇಕು. ಹೀಗಾಗಿ ತಾನೇ ಖುದ್ದು ಜವಾಬ್ದಾರಿ ವಹಿಸಿ ಆಟೋಗಳಿಗೆ ವಿಮೆ ಮಾಡಿಸುವ ಕೆಲಸ ಮಾಡುವುದಾಗಿ ಅನರ್ಹ ಶಾಸಕ ನಾರಾಯಣಗೌಡ ಘೋಷಣೆ ಮಾಡಿದ್ದಾರೆ.

ಆಟೋ ಚಾಲಕರಿಗೆ ಭರ್ಜರಿ ಗಿಫ್ಟ್ ಘೋಷಿಸಿದ ಅನರ್ಹ ಶಾಸಕ ನಾರಾಯಣಗೌಡ

ಮಂಡ್ಯ: ಇಂದಿನಿಂದ ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರಲಿದ್ದು, ಇದಕ್ಕೆ ಕೆಲವೇ ಗಂಟೆ ಬಾಕಿ ಇದ್ದಂತೆ ಅನರ್ಹ ಶಾಸಕ ನಾರಾಯಣಗೌಡ ಆಟೋ ಚಾಲಕರಿಗೆ ಭರ್ಜರಿ ಗಿಫ್ಟ್ ಘೋಷಿಸಿದ್ದಾರೆ.

ಕೆ. ಆರ್. ಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಆಟೋಗಳಿಗೆ ವರ್ಷದ ವಿಮೆ ಮಾಡಿಸಲು ಅನರ್ಹ ಶಾಸಕ ನಾರಾಯಣಗೌಡ ಮುಂದಾಗಿದ್ದಾರೆ. ಕಿಕ್ಕೇರಿಯಲ್ಲಿ ಆಟೋ ಚಾಲಕ-ಮಾಲೀಕರ ಸಂಘದಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾರಾಯಣಗೌಡ ಈ ಘೋಷಣೆ ಮಾಡಿದ್ದಾರೆ.

ಆಟೋ ಚಾಲಕರಿಗೆ ಭರ್ಜರಿ ಗಿಫ್ಟ್ ಘೋಷಿಸಿದ ಅನರ್ಹ ಶಾಸಕ ನಾರಾಯಣಗೌಡ

ಕನ್ನಡ ಬಾಷೆಯನ್ನು ಉಳಿಸಿ ಬೆಳೆಸುವ ಜೊತೆಗೆ ಆಟೋ ಹಾಗೂ ಇತರ ವಾಹನಗಳು ಕಡ್ಡಾಯವಾಗಿ ವಿಮೆ ಹೊಂದಿರಬೇಕು. ಕೆಲವೊಮ್ಮೆ ವಾಹನಗಳ ಅಪಘಾತದಿಂದ ಚಾಲಕರು ಮತ್ತು ಪ್ರಯಾಣಿಕರ ಕುಟುಂಬಗಳು ಬೀದಿಗೆ ಬರುತ್ತವೆ. ಇದರಿಂದ ತಮ್ಮ ವಾಹನಗಳಿಗೆ ವಿಮೆ ಇರಬೇಕು. ಹೀಗಾಗಿ ತಾನೇ ಖುದ್ದು ಜವಾಬ್ದಾರಿ ಪಡೆದು ಆಟೋಗಳಿಗೆ ವಿಮೆ ಮಾಡಿಸುವ ಕೆಲಸ ಮಾಡುವುದಾಗಿ ಘೋಷಣೆ ಮಾಡಿದರು.

Intro:ಮಂಡ್ಯ: ಉಪಚುನಾವಣೆಯ ನೀತಿ ಸಂಹಿತೆ ಜಾರಿಯಾಗಿಲ್ಲ. ಜಾರಿಯಾಗಲು ಕೆಲವೇ ಗಂಟೆಗಳು ಬಾಕಿ ಇದ್ದು, ಇದರ ಮಧ್ಯೆ ಅನರ್ಹ ಶಾಸಕರು ಆಟೋ ಚಾಲಕರಿಗೆ ಭರ್ಜರಿ ಗಿಫ್ಟ್ ಘೋಷಣೆ ಮಾಡಿದ್ದಾರೆ.
ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತಿರುವ ಪ್ರಯಾಣಿಕರ ಆಟೋಗಳಿಗೆ ವರ್ಷದ ಇನ್ಶುರೆನ್ಸ್ ಮಾಡಿಸಲು ಮುಂದಾಗಿದ್ದಾರೆ. ಕಿಕ್ಕೇರಿಯಲ್ಲಿ ಆಟೋ ಚಾಲಕರ ಮಾಲೀಕರ ಸಂಘದಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅನರ್ಹ ಶಾಸಕ ನಾರಾಯಣಗೌಡ ಘೋಷಣೆ ಮಾಡಿದ್ದಾರೆ.
ಕನ್ನಡ ಬಾಷೆಯನ್ನು ಉಳಿಸಿ ಬೆಳೆಸುವ ಜೊತೆಗೆ ಆಟೋ, ವಾಹನಗಳಿಗೆ ಕಡ್ಡಾಯವಾಗಿ ವಿಮೆ ಹೊಂದಿರಬೇಕು. ಕೆಲವೊಮ್ಮೆ ವಾಹನಗಳ ಅಪಘಾತ ದಿಂದ ಚಾಲಕರ ಮತ್ತು ಪ್ರಯಾಣಿಕರ ಕುಟುಂಬಗಳು ಬೀದಿಗೆ ಬರುತ್ತಿವೆ. ಇದರಿಂದ ತಮ್ಮ ವಾಹನಗಳಿಗೆ ವಿಮೆ ಇರಬೇಕು ನಾಳೆಯಿಂದನೇ ನಾನೇ ಕುದ್ದು ಜವಾಬ್ದಾರಿ ಪಡೆದು ಆಟೋಗಳಿಗೆ ವಿಮೆ ಮಾಡಿಸುವ ಕೆಲಸ ಮಾಡುವುದಾಗಿ ಘೋಷಣೆ ಮಾಡಿದರು.
Body:ಯತೀಶ್ ಬಾಬು, ಈಟಿವಿ ಭಾರತ್, ಮಂಡ್ಯ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.