ETV Bharat / state

ರೈತ ಹೋರಾಟ ಬೆಂಬಲಿಸಿ ನಾಳೆ ಮಂಡ್ಯದಲ್ಲಿ ಹೆದ್ದಾರಿ ತಡೆ - Road Block from Mandya farmers

ದೆಹಲಿ ರೈತ ಹೋರಾಟ ಬೆಂಬಲಿಸಿ ಜಿಲ್ಲೆಯ ಮೂರು ಕಡೆ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಮಂಡ್ಯ ರೈತ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

Road Block from Mandya farmers as support for Farmer protest
ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ
author img

By

Published : Feb 5, 2021, 9:09 PM IST

ಮಂಡ್ಯ : ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿ ನಾಳೆ ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆಗೆ ಕರೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ತಿಳಿಸಿದರು.

ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮೂರು ಕಡೆ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು. ಮೈಸೂರು ಬೆಂಗಳೂರು ಹೆದ್ದಾರಿ (ಮಂಡ್ಯ), ಮೈಸೂರು ಹಾಸನ ಹೆದ್ದಾರಿ (ಕಿಕ್ಕೇರಿ), ಮಳವಳ್ಳಿಯ ಬೆಂಗಳೂರು ಹೆದ್ದಾರಿ (ಅಂಚೆದೊಡ್ಡಿ) ಬಂದ್​ಗೆ ಕರೆ ನೀಡಲಾಗಿದೆ ಎಂದರು.

ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ

ಓದಿ : ನಾಳೆ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ: ಎಲ್ಲೆಲ್ಲಿ ರೈತರ ಪ್ರೊಟೆಸ್ಟ್!?

ಬಂದ್‌ಗೆ ಪ್ರಗತಿಪರ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ನಾಳೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೆದ್ದಾರಿ ಬಂದ್ ಮಾಡಲಾಗುವುದು ಎಂದು ಕೆಂಪೂಗೌಡ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.