ETV Bharat / state

ಸರ್ಕಾರಿ ಕಟ್ಟಡದ ಚಾವಣಿ ಕುಸಿತ : ತಪ್ಪಿದ ಭಾರೀ ಅನಾಹುತ - ಇತ್ತೀಚಿನ ಮಂಡ್ಯ ಸುದ್ದಿ

ಪುರಸಭೆಗೆ ಸೇರಿದ ವಾಣಿಜ್ಯ ಸಂಕೀರ್ಣದ ಚಾವಣಿ ಕುಸಿತ ಕಂಡುಬಂದಿದ್ದು ಇಬ್ಬರಿಗೆ ಗಾಯವಾದ ಘಟನೆ ಕೆ.ಆರ್.ಪೇಟೆಯಲ್ಲಿ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸರ್ಕಾರಿ ಕಟ್ಟಡದ ಮೇಲ್ಛಾವಣಿ ಕುಸಿತ : ತಪ್ಪಿದ ಭಾರೀ ಅನಾಹುತ
author img

By

Published : Oct 19, 2019, 4:48 PM IST

ಮಂಡ್ಯ: ಪುರಸಭೆಗೆ ಸೇರಿದ ವಾಣಿಜ್ಯ ಸಂಕೀರ್ಣದ ಚಾವಣಿ ಕುಸಿತ ಕಂಡುಬಂದಿದ್ದು, ಇಬ್ಬರಿಗೆ ಗಾಯವಾದ ಘಟನೆ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ.

ಸರ್ಕಾರಿ ಕಟ್ಟಡದ ಚಾವಣಿ ಕುಸಿತ : ತಪ್ಪಿದ ಭಾರೀ ಅನಾಹುತ

ಘಟನೆಯಿಂದ ಆತಂಕಗೊಂಡ ಸ್ಥಳೀಯರು ಸದರಿ ಕಟ್ಟಡ ಹಳೆಯದಾಗಿದ್ದು, ಕೂಡಲೇ ದುರಸ್ತಿಗೊಳಿಸುವಂತೆ ವರ್ತಕರು ಆಗ್ರಹ ಮಾಡಿದ್ದಾರೆ. ಇನ್ನೂ ಮಳಿಗೆಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ ಸಾಮಗ್ರಿಗಳು ಧ್ವಂಸಗೊಂಡಿವೆ. ಯಾವುದೇ ಪ್ರಾಣಾಪಾಯವಾಗಿಲ್ಲದೇ ಇದ್ದರೂ, ವ್ಯಾಪಾರ ಮಾಡುತ್ತಿದ್ದ ಇಬ್ಬರು ಗ್ರಾಹಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಸ್ಥಳಕ್ಕೆ ಪುರಸಭೆ ಅಧಿಕಾರಿಗಳು, ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆಯಿತು. ಸದ್ಯ ಸ್ಥಳೀಯ ವರ್ತಕರಿಗೆ ಕಟ್ಟಡದ ದುರಸ್ತಿಯ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.

Intro:
ಮಂಡ್ಯ: ಪುರಸಭೆಗೆ ಸೇರಿದ ವಾಣಿಜ್ಯ ಸಂಕೀರ್ಣದ ಮೇಲ್ಛಾವಣಿ ಕುಸಿತ ಕಂಡು ಇಬ್ಬರಿಗೆ ಗಾಯವಾದ ಘಟನೆ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಮಂಡ್ಯ ವೃತ್ತದಲ್ಲಿರುವ ಪುರಸಭೆಗೆ ಸೇರಿದ ವಾಣಿಜ್ಯ ಸಂಕೀ‍ರ್ಣದ ಮೇಲ್ಛಾವಣಿ ಕುಸಿತಗೊಂಡಿದ್ದು, ಸ್ಥಳೀಯರು ಆತಂಋಎಕಗೊಂಡಿದ್ದಾರೆ. ಸದರಿ ಕಟ್ಟಡ ಹಳೆಯದಾಗಿದ್ದು, ಕೂಡಲೇ ದುರಸ್ಥಿಗೊಳಿಸುವಂತೆ ವರ್ತಕರು ಆಗ್ರಹ ಮಾಡಿದ್ದಾರೆ.

ಘಟನೆಯಲ್ಲಿ ಮಳಿಗೆಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ ಸಾಮಾಗ್ರಿಗಳು ದ್ವಂಸಗೊಂಡಿವೆ. ಯಾವುದೇ ಪ್ರಾಣಾಪಾಯವಾಗಿಲ್ಲದೇ ಇದ್ದರೂ, ವ್ಯಾಪಾರ ಮಾಡುತ್ತಿದ್ದ ಇಬ್ಬರು ಗ್ರಾಹಕರಿಗೆ ಗಾಯಗಳಾಗಿವೆ.

ಸ್ಥಳಕ್ಕೆ ಪುರಸಭೆ ಅಧಿಕಾರಿಗಳು, ಸದಸ್ಯರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆಯಿತು. ಸ್ಥಳೀಯ ವರ್ತಕರಿಗೆ ಕಟ್ಟಡದ ದುರಸ್ಥಿಯ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.

ಬೈಟ್: ನಂದೀಶ್, ಪುರಸಭೆ ಮಾಜಿ ಸದಸ್ಯBody:ಯತೀಶ್ ಬಾಬುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.