ETV Bharat / state

ಸಿದ್ದರಾಮಯ್ಯ ಖಿನ್ನತೆಗೆ ಒಳಗಾಗಿದ್ದಾರೆ: ಸದಾನಂದಗೌಡ ಲೇವಡಿ - ನಗರದ ವಕೀಲರ ಭವನಕ್ಕೆ ಭೇಟಿ ನೀಡಿದ ಸದಾನಂದಗೌಡ

ಸಿಎಎ ಕಾಯ್ದೆಯಿಂದ ಭಾರತೀಯ ಮುಸಲ್ಮಾನರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಗೊಂದಲಗಳಿಗೆ ಕಿವಿ ಕೊಟ್ಟರೆ ನೀವೇ ಸಮಸ್ಯೆಗೆ ಸಿಲುಕಿಕೊಳ್ಳುತ್ತೀರಿ ಎಂದು ಸದಾನಂದಗೌಡ ಹೇಳಿದರು.

ಸದಾನಂದ ಗೌಡ,  Sadananda Gowda
ಸದಾನಂದ ಗೌಡ
author img

By

Published : Jan 10, 2020, 12:23 PM IST

ಮಂಡ್ಯ: ಗೂಟದ ಕಾರು ಬಿಟ್ಟು ಸ್ವಂತ ಕಾರಿನಲ್ಲಿ ಹೋದರೆ ಕೆಲವರಿಗೆ ನಿರಾಶೆ ಉಂಟಾಗುತ್ತದೆ. ಹೀಗಾಗಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಖಿನ್ನತೆಗೆ ಒಳಗಾಗಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಲೇವಡಿ ಮಾಡಿದರು.

ನಗರದ ವಕೀಲರ ಭವನದಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ಬಗ್ಗೆ ಸಂವಾದ ನಡೆಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರ್ಥಿಕ ದಿವಾಳಿ ಎಂಬುದು ಒಮ್ಮೆಲೇ ಬರುವುದಲ್ಲ. ಇದಕ್ಕೆ ಹಿಂದಿನ ಸರ್ಕಾರಗಳ ಆಡಳಿತವೇ ಕಾರಣವಾಗಿರುತ್ತದೆ‌. ಈ ವಿಚಾರವಾಗಿ ಯಡಿಯೂರಪ್ಪನವರಿಗೆ ಶಹಬ್ಬಾಸ್​​ಗಿರಿ ಕೊಡಲೇಬೇಕು. 70 ವರ್ಷ ವಯಸ್ಸಾದರೂ ಯಡಿಯೂರಪ್ಪನವರು ಸಮರ್ಥವಾಗಿ ಆಡಳಿತ ಮಾಡುತ್ತಿದ್ದಾರೆ ಎಂದರು.

ಸಂಪುಟ ವಿಚಾರವಾಗಿ ನಾವು ಅವರಿಗೆ ಮಾತು ಕೊಟ್ಟಿದ್ದೇವೆ, ಅದರಂತೆ ನಡೆದುಕೊಳ್ಳುತ್ತೇವೆ. ವಿಸ್ತರಣೆಯ ಸಂಪೂರ್ಣ ಅಧಿಕಾರ ಸಿಎಂಗೆ ಬಿಟ್ಟದ್ದು ಎನ್ನುವ ಮೂಲಕ ಎಲ್ಲಾ ನೂತನ ಬಿಜೆಪಿ ಶಾಸಕರಿಗೆ ಸಚಿವ ಸ್ಥಾನ ಸಿಗುವ ಗುಟ್ಟು ಬಿಟ್ಟುಕೊಟ್ಟರು.

ಸದಾನಂದಗೌಡ, ಕೇಂದ್ರ ಸಚಿವ

ಕಾಂಗ್ರೆಸ್​ನಿಂದ ಗೊಂದಲ:
ಎನ್‌ಆರ್‌ಸಿ ಮತ್ತು ಸಿಎಎ ವಿಚಾರವಾಗಿ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಗೊಂದಲ ಸೃಷ್ಟಿ ಮಾಡುತ್ತಿವೆ. ಈ ಕಾಯ್ದೆಯಿಂದ ಭಾರತೀಯ ಮುಸಲ್ಮಾನರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಗೊಂದಲಗಳಿಗೆ ಕಿವಿ ಕೊಟ್ಟರೆ ನೀವೇ ಸಮಸ್ಯೆಗೆ ಸಿಲುಕಿಕೊಳ್ಳುತ್ತೀರಿ ಎಂದು ಇದೇ ವೇಳೆ ಹೇಳಿದರು.

Intro:ಮಂಡ್ಯ: ಗೂಟದ ಕಾರು ಬಿಟ್ಟು ಸ್ವಂತ ಕಾರಿನಲ್ಲಿ ಹೋದರೆ ಕೆಲವರಿಗೆ ನಿರಾಶೆ ಉಂಟಾಗುತ್ತದೆ. ಹೀಗಾಗಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಡಿಪ್ರಿಷಿಯೇಷನ್ ಉಂಟಾಗಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಲೇವಡಿ ಮಾಡಿದರು.

Body:ನಗರದ ವಕೀಲರ ಭವನದಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ಬಗ್ಗೆ ಸಂವಾದ ನಡೆಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿ, ಆರ್ಥಿಕ ದಿವಾಳಿ ಎಂಬುದು ಒಮ್ಮೆಗೆ ಬರುವುದಲ್ಲ. ಇದಕ್ಕೆ ಹಿಂದಿನ ಸರ್ಕಾರಗಳ ಆಡಳಿತವೇ ಕಾರಣವಾಗಿರುತ್ತದೆ‌. ಈ ವಿಚಾರವಾಗಿ ಯಡಿಯೂರಪ್ಪ ನವರಿಗೆ ಶಬ್ಬಾಸ್ ಗಿರಿ ಹೇಳಲೇ ಬೇಕು. 70 ವರ್ಷ ವಯಸ್ಸಾದರೂ ಯಡಿಯೂರಪ್ಪನವರು ಸಮರ್ಥವಾಗಿ ಆಡಳಿತ ಮಾಡುತ್ತಿದ್ದಾರೆ ಎಂದು ಹೇಳಿದರು.
ಸಂಪುಟ ವಿಚಾರವಾಗಿ ನಾವು ಅವರಿಗೆ ಮಾತು ಕೊಟ್ಟಿದ್ದೇವೆ, ಅದರಂತೆ ನಡೆದುಕೊಳ್ಳುತ್ತೇವೆ. ವಿಸ್ತರಣೆಯ ಸಂಪೂರ್ಣ ಅಧಿಕಾರ ಸಿಎಂಗೆ ಬಿಟ್ಟದ್ದು ಎನ್ನೋ ಮೂಲಕ ಎಲ್ಲಾ ನೂತನ ಬಿಜೆಪಿ ಶಾಸಕರಿಗೆ ಸಚಿವ ಸ್ಥಾನ ಸಿಗುವ ಗುಟ್ಟು ಬಿಟ್ಟುಕೊಟ್ಟರು.

ಕಾಂಗ್ರೆಸ್ ನಿಂದ ಗೊಂದಲ: ಎನ್‌ಆರ್‌ಸಿ ಮತ್ತು ಸಿಎಎ ವಿಚಾರವಾಗಿ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಗೊಂದಲ ಸೃಷ್ಟಿ ಮಾಡುತ್ತಿವೆ. ಈ ಕಾಯ್ದೆಯಿಂದ ಭಾರತೀಯ ಮುಸಲ್ಮಾನರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಭರವಸೆ ನೀಡಿದರು‌.
ಗೊಂದಲಗಳಿಗೆ ಕಿವಿ ಕೊಟ್ಟರೆ ನೀವೇ ಸಮಸ್ಯೆಗೆ ಸಿಲುಕಿಕೊಳ್ಳುತ್ತೀರಿ ಎಂದು ಭಾರತೀಯ ಮುಸಲ್ಮಾನರಿಗೆ ಎಚ್ಚರಿಕೆ ನೀಡಿದ ಸಚಿವರು, ಈ ಕಾಯ್ದೆ ವಿಚಾರವಾಗಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು.

ಬೈಟ್: ಸದಾನಂದಗೌಡ, ಕೇಂದ್ರ ಸಚಿವ

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.