ETV Bharat / state

ಎರಡನೇ ಹಂತದ ಗ್ರಾ.ಪಂ. ಚುನಾವಣೆ: ಮಂಡ್ಯದಲ್ಲಿ ಶಾಂತಿಯುತ ಮತದಾನ

author img

By

Published : Dec 27, 2020, 12:32 PM IST

Updated : Dec 27, 2020, 1:05 PM IST

ಮಂಡ್ಯ ಜಿಲ್ಲೆಯ ನಾಲ್ಕು ತಾಲೂಕಿನ ಗ್ರಾಮ ಪಂಚಾಯಿತಿ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಬೆಳಗ್ಗೆಯಿಂದ ಶಾಂತಿಯುತವಾಗಿ ನಡೆಯುತ್ತಿದೆ.

ಶಾಂತಿಯುತವಾಗಿ ನಡೆಯುತ್ತಿರುವ ಮತದಾನ
ಶಾಂತಿಯುತವಾಗಿ ನಡೆಯುತ್ತಿರುವ ಮತದಾನ

ಮಂಡ್ಯ: ಜಿಲ್ಲೆಯ ನಾಲ್ಕು ತಾಲೂಕಿನ ಗ್ರಾಮ ಪಂಚಾಯಿತಿ ಚುನಾವಣೆಯ ಎರಡನೇ ಹಂತದ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ.

ಮಂಡ್ಯದಲ್ಲಿ ಶಾಂತಿಯುತ ಮತದಾನ

ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, 104 ಗ್ರಾಮ ಪಂಚಾಯಿತಿಯ 1,786 ಸದಸ್ಯ ಸ್ಥಾನಕ್ಕೆ 4,004 ಅಭ್ಯರ್ಥಿಗಳು ಪೈಪೋಟಿ ನಡೆಸುತ್ತಿದ್ದಾರೆ.

ಓದಿ:ಬಿಜೆಪಿ ಜೊತೆ ಜೆಡಿಎಸ್​​​​ ಮೈತ್ರಿ ವಿಚಾರ ತಂದೆ-ಮಗನ ತೀರ್ಮಾನ: ಚಲುವರಾಯಸ್ವಾಮಿ

1,786 ಸದಸ್ಯ ಸ್ಥಾನಗಳಲ್ಲಿ, 185 ಸ್ಥಾನಕ್ಕೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌. ಉಳಿದ 1,598 ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ.

Last Updated : Dec 27, 2020, 1:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.