ETV Bharat / state

ಬೆಂಗಳೂರಿಂದ ಮಂಡ್ಯಕಡೆಗೆ ಹಣ ಸಾಗಾಟ: 52 ಲಕ್ಷ ವಶ - 52 lakhs seized in madduru

ಇಂದು ಬೆಳಗ್ಗೆ 8.30 ರ ಸಮಯದಲ್ಲಿ ಬೆಂಗಳೂರು ಕಡೆಯಿಂದ ಮಂಡ್ಯ ಕಡೆಗೆ ಬರುತ್ತಿದ್ದ ಬೆಂಚ್ ಕಾರನ್ನು ತಡೆದು ತಪಾಸಣೆ ಮಾಡಿದಾಗ ಹಣ ಕಂಡುಬಂದಿದೆ.

52 lakhs seized in madduru,ಬೆಂಗಳೂರಿಂದ ಮಂಡ್ಯಕಡೆಗೆ ಹಣ ಸಾಗಾ
ಬೆಂಗಳೂರಿಂದ ಮಂಡ್ಯಕಡೆಗೆ ಹಣ ಸಾಗಾ
author img

By

Published : Nov 28, 2019, 11:43 AM IST

ಮಂಡ್ಯ: ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 52 ಲಕ್ಷ ರೂಪಾಯಿ ನಗದನ್ನು ಮದ್ದೂರು ಸಮೀಪದ ನಿಡಘಟ್ಟ ಚೆಕ್ ಪೋಸ್ಟ್​ನಲ್ಲಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಕರಣ ಸಂಬಂಧ ತಮಿಳುನಾಡಿನ ಹೊಸೂರಿನ ಆದಿ ಎಂಬವರನ್ನು ಬಂಧಿಸಿದ್ದು, ಹಣ ಸಾಗಾಟ ಮಾಡುತ್ತಿದ್ದ ಕಾರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಲಾಗುತ್ತಿದೆ.

ಇಂದು ಬೆಳಗ್ಗೆ 8.30 ರ ಸಮಯದಲ್ಲಿ ಬೆಂಗಳೂರು ಕಡೆಯಿಂದ ಮಂಡ್ಯ ಕಡೆಗೆ ಬರುತ್ತಿದ್ದ ಬೆಂಚ್ ಕಾರನ್ನು ತಡೆದು ತಪಾಸಣೆ ಮಾಡಿದಾಗ, ಹಣ ಕಂಡುಬಂದಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಡ್ಯ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 52 ಲಕ್ಷ ರೂಪಾಯಿ ನಗದನ್ನು ಮದ್ದೂರು ಸಮೀಪದ ನಿಡಘಟ್ಟ ಚೆಕ್ ಪೋಸ್ಟ್ ನಲ್ಲಿ ಚೆಕ್ ಪೋಸ್ಟ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣ ಸಂಬಂಧ ತಮಿಳುನಾಡಿನ ಹೊಸೂರಿನ ಆದಿ ಎಂಬವರನ್ನು ಬಂಧಿಸಿದ್ದು, ಹಣ ಸಾಗಾಟ ಮಾಡುತ್ತಿದ್ದ ಕಾರನ್ನೂ ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಲಾಗುತ್ತಿದೆ.
ಇಂದು ಬೆಳಗ್ಗೆ 8.30ರ ಸಮಯದಲ್ಲಿ ಬೆಂಗಳೂರು ಕಡೆಯಿಂದ ಮಂಡ್ಯ ಕಡೆಗೆ ಬರುತ್ತಿದ್ದ ಬೆಂಚ್ ಕಾರನ್ನು ತಡೆದು ತಪಾಸಣೆ ಮಾಡಿದಾಗ ದಾಖಲೆ ಇಲ್ಲದೆ ಇದ್ದ 52 ಲಕ್ಷ, 60 ಸಾವಿರ ರೂಪಾಯಿ ನಗದನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Body:ಯತೀಶ್ ಬಾಬು, ಈಟಿವಿ ಭಾರತ್, ಮಂಡ್ಯ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.