ETV Bharat / state

ಸುಮಲತಾ ಅಂಬರೀಶ್ ಮಾಯಾಂಗನೆ: ಮತ್ತೆ ನಾಲಿಗೆ ಹರಿಬಿಟ್ಟ ಶಿವರಾಮೇಗೌಡ - undefined

ಕೆಲ ದಿನಗಳ ಹಿಂದೆ ಸುಮಲತಾ ಅಂಬರೀಷ್ ಜಾತಿ ಕೆಣಕಿ ಯಡವಟ್ಟು ಮಾಡಿಕೊಂಡಿದ್ದ ಮಂಡ್ಯ ಸಂಸದ ಎಲ್​ ಆರ್​ ಶಿವರಾಮೇಗೌಡ ಮತ್ತೆ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸುಮಲತಾ ಮಾಯಾಂಗನೆಯಂತೆ ಅಡುತ್ತಿದ್ದಾರೆ ಎಂದು ಸುಮಲತಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Shivarame Gowda
author img

By

Published : Apr 12, 2019, 2:24 PM IST

ಮಂಡ್ಯ: ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಮಾಯಾಂಗನೆಯಂತೆ ವರ್ತಿಸುತ್ತಿದ್ದಾರೆ. ಜಯಲಲಿತಾರನ್ನು ಅವರು ಮೀರಿಸ್ತಾರೆ ಎನ್ನುವ ಮೂಲಕ ಮಂಡ್ಯ ಸಂಸದ ಶಿವರಾಮೇಗೌಡ, ಸುಮಲತಾ ವಿರುದ್ಧ ಮತ್ತೆ ವಾಗ್ದಾಳಿ ಮಾಡಿದರು.

ನಾಗಮಂಗಲದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಸುಮಲತಾ ಅಂಬರೀಶ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಟೂರಿಂಗ್ ಟಾಕೀಸ್ 18ರ ನಂತರ ಪ್ಯಾಕ್ ಮಾಡಿಕೊಂಡು ಹೋಗುತ್ತೆ. ಆಮೇಲೆ ನಾವೇ ನಿಮಗೆ ಆಗಬೇಕು ಎಂದು ಹೇಳಿದರು‌.

ಚಲುವರಾಯಸ್ವಾಮಿ ಕ್ಷಮೆ ಕೋರಿದ ಸಚಿವ:

ಡೆತ್ ಹಾರ್ಸ್ ಎಂದು ಚಲುವರಾಯಸ್ವಾಮಿಯನ್ನು ಟೀಕೆ ಮಾಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಇಂದು ಬಹಿರಂಗವಾಗಿ ಕ್ಷಮೆ ಕೋರಿದರು. ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ. ದಯಮಾಡಿ ನಿಖಿಲ್ ಪರವಾಗಿ ಪ್ರಚಾರಕ್ಕೆ ಬನ್ನಿ ಎಂದು ಮನವಿ ಮಾಡಿದರು. ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆಯಾಗುವ ಸಾಧ್ಯತೆಯಿಂದ ಕ್ಷಮೆ ಕೋರಿದ್ದಾರೆ ಎಂದು ಹೇಳಲಾಗಿದೆ.

Intro:ಮಂಡ್ಯ: ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಮಾಯಾಂಗನಿ ಅಂತೆ. ಅವರು ತಮಿಳುನಾಡು ಸಿಎಂ ಆಗಿದ್ದ ಜಯಲಲಿತಾರನ್ನು ಅವರು ಮೀರಿಸ್ತಾರೆ ಅನ್ನೋ ಮೂಲಕ ಮಂಡ್ಯ ಸಂಸದ ಶಿವರಾಮೇಗೌಡ ವಾಗ್ದಾಳಿ ಮಾಡಿದರು.
ನಾಗಮಂಗಲದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಸುಮಲತಾ ಅಂಬರೀಶ್ ವಿರುದ್ಧ ವಾಗ್ದಾಳಿಯನ್ನೇ ಮಾಡಿ, ಟೂರಿಂಗ್ ಟಾಕೀಸ್ 18ರ ನಂತರ ಪ್ಯಾಕ್ ಮಾಡಿಕೊಂಡು ಹೋಗುತ್ತೆ. ಆಮೇಲೆ ನಾವೇ ನಿಮಗೆ ಆಗಬೇಕು ಎಂದು ಹೇಳಿದರು‌.
ಚಲುವರಾಯಸ್ವಾಮಿ ಕ್ಷಮೆ ಕೋರಿದ ಸಚಿವ: ಡೆತ್ ಹಾರ್ಸ್ ಎಂದು ಚಲುವರಾಯಸ್ವಾಮಿ ಟೀಕೆ ಮಾಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಇಂದು ಬಹಿರಂಗವಾಗಿ ಕ್ಷಮೆ ಕೋರಿದರು.
ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ. ದಯಮಾಡಿ ನಿಖಿಲ್ ಪರವಾಗಿ ಪ್ರಚಾರಕ್ಕೆ ಬನ್ನಿ ಎಂದು ಮನವಿ ಮಾಡಿದರು.
ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಕ್ಷಮೆ ಕೋರಿದರು ಎಂದು ಹೇಳಲಾಗಿದೆ.Body:ಕೊತ್ತತ್ತಿ ಯತೀಶ್ ಬಾಬುConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.