ETV Bharat / state

ಗೌರಮ್ಮನ ಹಾಗಿದ್ದವಳು ಈಗ ಬಂದೌಳೆ... ಸುಮಲತಾರನ್ನು ಏಕ ವಚನದಲ್ಲಿ ಟೀಕಿಸಿದ ಶಿವರಾಮೇಗೌಡ - ಅಂಬರೀಶ್

ದರ್ಶನ್ ಬಂದವನಲ್ಲ ಅವನೂ ನಾಯ್ಡು, ಸುಮಲತಾ ನಾಯ್ಡು, ರಾಕ್ ಲೈನ್​ ವೆಂಕಟೇಶ್​ ಕೂಡ ನಾಯ್ಡು. ಮಂಡ್ಯವನ್ನು ನಾಯ್ಡುಗಳ ಮಯವಾಗಿ ಮಾಡಲು ಬಿಡಬಾರದು ಎಂದು ಸಂಸದ ಎಲ್​.ಆರ್​. ಶಿವರಾಮೇಗೌಡ ಟೀಕಿಸಿದರು.

ಶಿವರಾಮೇಗೌಡ
author img

By

Published : Apr 2, 2019, 11:52 AM IST

ಮಂಡ್ಯ: ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಜಾತಿ ಕೆಣಕಿದ್ದ ಸಂಸದ ಎಲ್​.ಆರ್​. ಶಿವರಾಮೇಗೌಡ ಈಗ ಮತ್ತೆ ನಾಲಿಗೆ ಹರಿಬಿಟ್ಟಿದ್ದು, ಆಗ ಗೌರಮ್ಮನ ಹಾಗೆ ಮನೆಯಲ್ಲಿದ್ದು, ಈಗ ಬಂದವಳೆ ಈಯಮ್ಮ ಎನ್ನುವ ಮೂಲಕ ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ.

ಮದ್ದೂರು ತಾಲೂಕಿನ ಕೊಪ್ಪದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಅಂಬರೀಶ್ ವಸತಿ ಸಚಿವರಾಗಿದ್ದಾಗ ಬಡವರಿಗೆ ಯಾಕ್ ಮನೆ ಕೊಡಿಸ್ಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ಸುಮಲತಾರನ್ನು ಏಕ ವಚನದಲ್ಲಿ ಟೀಕಿಸಿದ ಶಿವರಾಮೇಗೌಡ

ಅವನಾರೋ ರಾಕ್​ಲೈನ್ ಅಂತೆ.ಆಮೇಲೆ ಅವರನ್ನ ನೋಡಲು ಗಾಂಧಿನಗರಕ್ಕೆ ಹೋಗಬೇಕಾಗುತ್ತೆ. ಹುಡಕಲು ನೀವೆಲ್ಲಾ ಅಲ್ಲಿಗೆ ಹೋಗ್ತಿರಾ ಹೇಳಿ ಎಂದು ಪ್ರಶ್ನೆ ಮಾಡಿದರು. ಈ ಟೂರಿಂಗ್ ಟಾಕೀಸ್ ಅವರನ್ನ ಹದಿನೆಂಟನೆ ತಾರೀಖು ಪ್ಯಾಕ್ ಮಾಡಿಸಿ ಕಳಿಸಬೇಕು. ಶೂಟಿಂಗ್ ಮಾಡಿದ ಸಿನಿಮಾ ಎಲ್ಲವೂ ಬಿಡುಗಡೆ ಆಗಲ್ಲ. ಹಾಗೆಯೇ ಇದು ಎಂದು ವಾಗ್ದಾಳಿ ನಡೆಸಿದರು.

ಇವತ್ತು ದರ್ಶನ್ ಬಂದವನಲ್ಲ ಅವನೂ ನಾಯ್ಡು, ಸುಮಲತಾ ನಾಯ್ಡು, ರಾಕ್ ಲೈನ್​ ವೆಂಕಟೇಶ್​ ಕೂಡ ನಾಯ್ಡು. ಮಂಡ್ಯವನ್ನು ನಾಯ್ಡುಗಳ ಮಯವಾಗಿ ಮಾಡಲು ಬಿಡಬಾರದು. ಅಂಬರೀಶ್​ ನಂಬಿಕೊಂಡೆ 20 ವರ್ಷ ಹಾಳು ಮಾಡ್ಕೊಂಡೆ ನಾನು. 20 ವರ್ಷ ಅಧಿಕಾರ ವಂಚಿತರಾಗಿ ಕೂರಲು ಈ ಪುಣ್ಯಾತ್ಮನ ಪಾರ್ಟಿಗೆ ಕರೆತಂದದ್ದೇ ಕಾರಣ ಎಂದರು.

Intro:ಮಂಡ್ಯ: ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಮತ್ತೆ ಸಂಸದ ಶಿವರಾಮೇಗೌಡ ಹರಿಹಾಯ್ದಿದ್ದಾರೆ. ಸುಮಲತಾ ಆಗ ಗೌರಮ್ಮನ ಹಾಗೆ ಮನೆಲಿದ್ಬುಟ್ಟು, ಈಗ ಬಂದ್ವಳೇ ಈಯಮ್ಮ ಅನ್ನೋ ಮೂಲಕ ಟೀಕೆ ಮಾಡಿದ್ದಾರೆ.Body:ಮದ್ದೂರು ತಾಲೂಕಿನ ಕೊಪ್ಪದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಸುಮಲತಾ ವಿರುದ್ದ ವಾಗ್ದಾಳಿ ಮಾಡಿ, ಅಂಬರೀಶ್ ವಸತಿ ಸಚಿವರಾಗಿದ್ದಾಗ ಬಡವರಿಗೆ ಯಾಕ್ ಮನೆ ಕೊಡಿಸ್ಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ಅಂಬರೀಶ್ ಸತ್ತಾಗ ಕುಮಾರಸ್ವಾಮಿಗೆ ಬುದ್ದಿ ಇಲ್ಲದೆ ಮಂಡ್ಯಗೆ ತಂದ ಟೈಂ ನಲ್ಲಿ ಜನ ನೋಡುದ್ರಲ್ಲಾ, ಓ ಹೋ ಇವರೆಲ್ಲಾ ಓಟ್ ಹಾಕ್ತಾರೆ ಅಂತ ತಿಳ್ಕೊಂಡಗ ಬಂದೈತೆ ಅಂತ ಹೇಳಿದ್ದಾರೆ.
ಇದು ಫೀಲ್ಮಿ ಸ್ಟೈಲ್ ನಲ್ಲಿ ನಡೀತಿದೆ, ಸುಮಲತಾ ಟೂರಿಂಗ್ ಟಾಕೀಸ್ ಹದಿನೆಂಟನೇ ತಾರೀಖಿನ ವರೆಗೂ ನಡೆಯುತ್ತೆ. ಆ ಮೇಲೆ ಸುಮಕ್ಕನೂ ಇಲ್ಲ ಪಮಕ್ಕಾನೂ ಇಲ್ಲ ಎಂದರು.
ಅವನಾರೋ ರಾಕ್ ಲೈನ್ ಅಂತೆ
ಆಮೇಲೆ ಅವರನ್ನ ನೋಡಲು ಗಾಂಧಿನಗರಕ್ಕೆ ಹೋಗಬೇಕಾಗುತ್ತೆ. ಹುಡಕಲು ನೀವೆಲ್ಲಾ ಅಲ್ಲಿಗೆ ಹೋಗ್ತಿರಾ ಹೇಳಿ ಎಂದು ಪ್ರಶ್ನೆ ಮಾಡಿದರು.
ಈ ಟೂರಿಂಗ್ ಟಾಕೀಸ್ ನವರನ್ನ ಹದಿನೆಂಟನೆ ತಾರೀಖು ಪ್ಯಾಕ್ ಮಾಡಿಸಿ ಕಳಿಸಬೇಕು. ಶೂಟಿಂಗ್ ಮಾಡಿದ ಸಿನಿಮಾ ಎಲ್ಲವೂ ಬಿಡುಗಡೆ ಆಗಲ್ಲ
ಹಾಗೆಯೇ ಇದು. ಇವತ್ತು ದರ್ಶನ್ ಬಂದವನಲ್ಲ ಇವನೂ ನಾಯ್ಡು, ಸುಮಲತಾ ನಾಯ್ಡು ರಾಕ್ ಲೈನ್ ಮೆಂಟೇಶನ್ ನಾಯ್ಡು. ಲೇ ಗೌಡ್ರು ಕತೆ ಏನಾಗಬೇಕ್ರೋ ಎಂದು ಮತದಾರರ ನಡುವೆ ವಿಷ ಬೀಜ ಬಿತ್ತಿದ್ದಾರೆ.
ಮಂಡ್ಯವನ್ನು ನಾಯ್ಡುಗಳ ಮಯವನ್ನ ಮಂಡ್ಯದಲ್ಲಿ ಮಾಡಲು ಬಿಡಬಾರದು. ಅವಳ ಗಂಡನ ನಂಬಿಕೊಂಡೆ 20 ವರ್ಷ ಹಾಳು ಮಾಡ್ಕೊಂಡೆ ನಾನು. 20 ವರ್ಷ ಅಧಿಕಾರ ವಂಚಿತರಾಗಿ ಕೂರಲು ಈ ಪುಣ್ಯಾತ್ಮನ ಪಾರ್ಟಿಗೆ ಕರೆತಂದ್ದು ಕಾರಣ ಎಂದರು.
ಅಮರಾವತಿ ಚಂದ್ರ ಅವರ ಮನೇಲಿ ಅಡುಗೆ ಮಾಡಿ ಹಾಕಿ ಹಾಕಿ ಸೋತೋಗಿದ್ದಾರೆ. ಸುಮಲತಾ ಮಂಡ್ಯದ ಗೌಡತಿಯಲ್ಲ ಎಂದು ಪದೇ ಪದೇ ಹೇಳುತ್ತಿದ್ದಾರೆ.
ಕೊತ್ತತ್ತಿ ಯತೀಶ್ ಬಾಬುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.