ETV Bharat / state

ಕನ್ನಡವನ್ನು ಪಕ್ಕಕ್ಕೆ ತಳ್ಳಿ ಹಿಂದಿ ಭಾಷೆ ಹೇರಲು ಸಾಧ್ಯವಿಲ್ಲ: ಸಿದ್ದು ಗುಡುಗು

author img

By

Published : Feb 13, 2021, 7:30 PM IST

ಮಂಡ್ಯದಲ್ಲಿ ಡಾ. ಹಾಮಾನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಿಂದಿ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಮಾತ್ರ ಇದೆ. ಇನ್ನುಳಿದ ರಾಜ್ಯಗಳಲ್ಲಿ ಹಿಂದಿ ಭಾಷೆ ಇಲ್ಲ ಎಂದು ಹೇಳಿದರು.

Siddaramaiah talk about
ಸಿದ್ದು ಗುಡುಗು

ಮಂಡ್ಯ: 'ಹಿಂದಿ ಎಂದಿಗೂ ರಾಷ್ಟ್ರ ಭಾಷೆಯಾಗಲ್ಲ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡ ಭಾಷಾಭಿಮಾನದ ಬಗ್ಗೆ ಮಾತಾಡಿದ್ದಾರೆ.

ಸಿದ್ದು ಗುಡುಗು

ಓದಿ: ನವಜಾತ ಅವಳಿ ಶಿಶುಗಳನ್ನು ಹೊತ್ತೊಯ್ದ ಮಂಗ: ಕಂದಮ್ಮ ಸಾವು

ಮಂಡ್ಯದಲ್ಲಿ ಡಾ. ಹಾಮಾನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದಿ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಮಾತ್ರ ಇದೆ. ಇನ್ನುಳಿದ ರಾಜ್ಯಗಳಲ್ಲಿ ಹಿಂದಿ ಭಾಷೆ ಇಲ್ಲ ಎಂದು ಹೇಳಿದರು.

ಎಲ್ಲಾ ಭಾಷೆ, ಸಂಸ್ಕೃತಿ, ಜನಾಂಗ, ಆಚಾರವನ್ನು ಹೊಂದಿದವರು ಇದ್ದಾರೆ. ಈ ಹಿಂದಿ ಹೇರಿಕೆಯ ಕನಸನ್ನು ಕೇಂದ್ರ ಸರ್ಕಾರ ಬಿಡಬೇಕು. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದೆ. ಹಿಂದಿ ಹೇರಿಕೆ ಮಾಡಿದರೆ ರಕ್ತಪಾತವಾಗುತ್ತೆ ಎಂದು ಮಂಡ್ಯದಲ್ಲಿ ಸಿದ್ದರಾಮಯ್ಯ ತಮ್ಮ ಕನ್ನಡ ಭಾಷಾಭಿಮಾನವನ್ನು ಬಿಚ್ಚಿಟ್ಟರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.