ಮಂಡ್ಯ : ಸಂಸದೆ ಸುಮಲತಾ ಅಂಬರೀಶ್ ಜಿಲ್ಲೆಯ ಅಭಿವೃದ್ಧಿಗಾಗಿ ಒಂದಲ್ಲಾ ಒಂದು ರೀತಿ ಕಾರ್ಯಪ್ರವೃತ್ತರಾಗಿದ್ದಾರೆ. ಇತ್ತೀಚೆಗಷ್ಟೆ ಮಂಡ್ಯ-ಮೈಸೂರು ರೈಲು ವಿಚಾರ, ರೈತರಿಗೆ ಕೆಆರ್ಎಸ್ದಿಂದ ನೀರು ಹರಿಸುವ ವಿಚಾರ ಮತ್ತು ವಿವಿಧ ಕಾಮಗಾರಿಗಳ ಕುರಿತು ಚರ್ಚೆ ನಡೆಸಿ ಗಮನ ಸೆಳೆದಿದ್ದರು.
ಇದೀಗ ಮಂಡ್ಯದ ಕೇಂದ್ರೀಯ ವಿದ್ಯಾಲಯ ಸಮಸ್ಯೆಗಳ ಕುರಿತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
-
ಇಂದು ಗೌರವಾನ್ವೀತ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರನ್ನು ಭೇಟಿಯಾಗಿ ಮಂಡ್ಯದ
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 25, 2019 " class="align-text-top noRightClick twitterSection" data="
ಕೇಂದ್ರೀಯವಿದ್ಯಾಲಯ ದಲ್ಲಿರುವ ಸಮಸ್ಯೆಗಳನ್ನು ಗಮನಕ್ಕೆ ತಂದು ತ್ವರಿತವಾಗಿ ಶಾಲಾ ಕೊಠಡಿ, ವಸತಿ ಗೃಹ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿರುತ್ತೇನೆ.ಸಚಿವರು ಸಹ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ pic.twitter.com/VRn2Hob2QA
">ಇಂದು ಗೌರವಾನ್ವೀತ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರನ್ನು ಭೇಟಿಯಾಗಿ ಮಂಡ್ಯದ
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 25, 2019
ಕೇಂದ್ರೀಯವಿದ್ಯಾಲಯ ದಲ್ಲಿರುವ ಸಮಸ್ಯೆಗಳನ್ನು ಗಮನಕ್ಕೆ ತಂದು ತ್ವರಿತವಾಗಿ ಶಾಲಾ ಕೊಠಡಿ, ವಸತಿ ಗೃಹ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿರುತ್ತೇನೆ.ಸಚಿವರು ಸಹ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ pic.twitter.com/VRn2Hob2QAಇಂದು ಗೌರವಾನ್ವೀತ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರನ್ನು ಭೇಟಿಯಾಗಿ ಮಂಡ್ಯದ
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 25, 2019
ಕೇಂದ್ರೀಯವಿದ್ಯಾಲಯ ದಲ್ಲಿರುವ ಸಮಸ್ಯೆಗಳನ್ನು ಗಮನಕ್ಕೆ ತಂದು ತ್ವರಿತವಾಗಿ ಶಾಲಾ ಕೊಠಡಿ, ವಸತಿ ಗೃಹ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿರುತ್ತೇನೆ.ಸಚಿವರು ಸಹ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ pic.twitter.com/VRn2Hob2QA
ಸಚಿವ ರಮೇಶ್ ಪೋಖ್ರಿಯಾಲ್ರನ್ನು ಭೇಟಿ ಮಾಡಿದ ಸುಮಲತಾ ಅಂಬರೀಶ್, ಶಾಲಾ ಕೊಠಡಿ, ವಸತಿ ಗೃಹ ಸೇರಿದಂತೆ ಎಲ್ಲ ಸಮಸ್ಯೆಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿದ್ದೇನೆ. ಈ ಕುರಿತು ಸಚಿವರು ಸಹ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸುಮಲತಾ ಟ್ವೀಟ್ ಮಾಡಿದ್ದಾರೆ.