ETV Bharat / state

ಸುಮಲತಾ ಪ್ರಚಾರದ ವೇಳೆ ಜೆಡಿಎಸ್​​​​ ಬಾವುಟ ಹಾರಿಸಿ ಬೆಂಬಲ! - ಪಕ್ಷೇತರ ಅಭ್ಯರ್ಥಿ

ಹಲಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಸುಮಲತಾ ಅಂಬರೀಶ್ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಜೆಡಿಎಸ್ ಬಾವುಟವನ್ನು ಅಭಿಮಾನಿಗಳು ಹಾರಿಸಿ ಸುಮಲತಾಗೆ ಬೆಂಬಲ ಘೋಷಣೆ ಮಾಡಿದ್ದಾರೆ.

ಬಾವುಟ
author img

By

Published : Apr 13, 2019, 4:28 PM IST

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪ್ರಚಾರದ ವೇಳೆ ಜೆಡಿಎಸ್ ಬಾವುಟ ಹಾರಾಟ ನಡೆಸಿದ ಘಟನೆ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಕೊನ್ನಾಪುರದಲ್ಲಿ ನಡೆದಿದೆ.

ಪಕ್ಷೇತರ ಅಭ್ಯರ್ಥಿ ಸುಮಲತಾ ಪ್ರಚಾರದ ವೇಳೆ ಜೆಡಿಎಸ್ ಬಾವುಟ ಹಾರಾಟ

ಹಲಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಸುಮಲತಾ ಅಂಬರೀಶ್ ಪ್ರಚಾರ ಮಾಡುತ್ತಿದ್ದಾರೆ. ಇಂದು ಸುಮಾರು 30 ಹಳ್ಳಿಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಜೆಡಿಎಸ್ ಬಾವುಟವನ್ನು ಅಭಿಮಾನಿಗಳು ಹಾರಿಸಿ ಸುಮಲತಾಗೆ ಬೆಂಬಲ ಘೋಷಣೆ ಮಾಡಿದ್ದಾರೆ.

ಹಲವು ಗ್ರಾಮಗಳಲ್ಲಿ ಸುಮಲತಾಗೆ ಅಭಿಮಾನಿಗಳು ಹಾಗೂ ಮತದಾರರು ಅದ್ಧೂರಿ ಸ್ವಾಗತ ಕೋರಿ, ಮತ ಹಾಕುವ ಭರವಸೆ ನೀಡಿದ್ದಾರೆ.

Intro:ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪ್ರಚಾರದ ವೇಳೆ ಜೆಡಿಎಸ್ ಬಾವುಟ ಹಾರಾಟ ನಡೆಸಿದ ಘಟನೆ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಕೊನ್ನಾಪುರದಲ್ಲಿ ನಡೆದಿದೆ. ಜೆಡಿಎಸ್ ಕಾರ್ಯಕರ್ತರನೊಬ್ಬ ಸುಮಲತಾ ಬೆಂಬಲ ನೀಡಿ ಬಾವುಟ ಹಾರಿಸಿದ್ದಾನೆ ಎಂದು ಹೇಳಲಾಗಿದೆ.
ಹಲಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಸುಮಲತಾ ಅಂಬರೀಶ್ ಪ್ರಚಾರ ಮಾಡುತ್ತಿದ್ದಾರೆ. ಇಂದು ಸುಮಾರು 30 ಹಳ್ಳಿಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಜೆಡಿಎಸ್ ಬಾವುಟವನ್ನು ಅಭಿಮಾನಿಗಳು ಹಾರಿಸಿ ಸುಮಲತಾಗೆ ಬೆಂಬಲ ಘೋಷಣೆ ಮಾಡಿದ್ದಾರೆ.
ಇನ್ನು ಹಲವು ಗ್ರಾಮಗಳಲ್ಲಿ ಸುಮಲತಾ ಅಂಬರೀಶ್ ಗೆ ಅಭಿಮಾನಿಗಳು ಹಾಗೂ ಮತದಾರರು ಅದ್ಧೂರಿ ಸ್ವಾಗತ ಕೋರಿ, ಮತದಾನದ ಭರವಸೆ ನೀಡಿದ್ದಾರೆ.Body:ಕೊತ್ತತ್ತಿ ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.