ETV Bharat / state

ಇಂದು ಸಂಸದೆ ಸುಮಲತಾ ಮೊದಲ ಸಾರ್ವಜನಿಕ ಕುಂದುಕೊರತೆ ಸಭೆ

ಸಂಸದೆಯಾದ ನಂತರ ಇದೇ ಮೊದಲ ಬಾರಿಗೆ ಸುಮಲತಾ ಅಂಬರೀಶ್ ಇಂದು ಸಾರ್ವಜನಿಕ ಕುಂದುಕೊರತೆ ಸಭೆ ನಡೆಸಲಿದ್ದಾರೆ.

ಸಂಸದೆ ಸುಮಲತಾ
author img

By

Published : Aug 11, 2019, 9:10 AM IST

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಇಂದು ಸಾರ್ವಜನಿಕ ಕುಂದುಕೊರತೆ ಸಭೆ ನಡೆಸಲಿದ್ದಾರೆ. ಚಾಮುಂಡೇಶ್ವರಿ ನಗರದ ತಮ್ಮ ಮನೆಯಲ್ಲಿ ಸಭೆ ನಡೆಸಲಿದ್ದು, ಸಾರ್ವಜನಿಕರು ಅಹವಾಲು ಸಲ್ಲಿಸಬಹುದಾಗಿದೆ.

ಸಂಸದೆಯಾದ ನಂತರ ಇದೇ ಮೊದಲ ಸಭೆಯಾಗಿದ್ದು, ಸಾರ್ವಜನಿಕರು ಕುಂದುಕೊರತೆ ಬಗ್ಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಭೆ ನಂತರ ಸುಮಲತಾ ಅವರು ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

ಸಭೆಯಲ್ಲಿ ಹಲವು ಅಧಿಕಾರಿಗಳು ಭಾವಹಿಸುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಸಂಸದರ ನಿಧಿಯಿಂದ ಸಮಸ್ಯೆಗಳಿಗೆ ಪರಿಹಾರ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ.

Intro:ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ನಾಳೆ ಸಾರ್ವಜನಿಕ ಕುಂದುಕೊರತೆ ಸಭೆ ನಡೆಸಲಿದ್ದಾರೆ. ಚಾಮುಂಡೇಶ್ವರಿ ನಗರದ ತಮ್ಮ ಮನೆಯಲ್ಲಿ ಸಭೆ ಮಾಡಲಿದ್ದು, ಸಾರ್ವಜನಿರಕು ಆಹವಾಲು ಸಲ್ಲಿಸಬಹುದಾಗಿದೆ.

ಸಂಸದೆಯಾದ ನಂತರ ಇದು ಮೊದಲ ಸಭೆಯಾಗಿದೆ. ಸಾರ್ವಜನಿಕರು ಕುಂದುಕೊರತೆ ಬಗ್ಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಭೆ ನಂತರ ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಸಭೆಗೆ ಹಲವು ಅಧಿಕಾರಿಗಳು ಭಾವಹಿಸುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಸಂಸದರ ನಿಧಿಯಿಂದ ಆಗಬಹುದಾದ ಸಮಸ್ಯೆಗಳ ಪರಿಹಾರ ಕುರಿತು ಮಾಹಿತಿ ಹಂಚಿಕೊಳ್ಳಲ್ಲಿದ್ದಾರೆ.

Body:(ಸುಮಲತಾ ಅಂಬರೀಶ್ ಪೋಟೋ ಹಾಕಿಕೊಳ್ಳಲು ಮನವಿ)

ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.