ETV Bharat / state

ಮಂಡ್ಯ : ರಸ್ತೆ ಪಕ್ಕದ ಹೊಲದಲ್ಲಿ ನವಜಾತ ಶಿಶು ಶವ ಪತ್ತೆ - newborn baby Dead Body Found in roadside

ರಸ್ತೆ ಪಕ್ಕದ ಹೊಲದಲ್ಲಿ ನವಜಾತ ಗಂಡು ಶಿಶುವಿನ ಶವ ಬಿಸಾಕಿ ಹೋಗಿರುವ ಘಟನೆ ಮಂಡ್ಯ ಜಿಲ್ಲೆಯ ಬಸರಾಳು ತಾಲೂಕಿನ ಬಿದರಕಟ್ಟೆ ಗ್ರಾಮದಲ್ಲಿ ನಡೆದಿದೆ..

ನವಜಾತ ಶಿಶು ಶವ ಪತ್ತೆ
ನವಜಾತ ಶಿಶು ಶವ ಪತ್ತೆ
author img

By

Published : Mar 26, 2022, 11:40 AM IST

ಮಂಡ್ಯ : ಜಿಲ್ಲೆಯ ಬಸರಾಳು ತಾಲೂಕಿನ ಬಿದರಕಟ್ಟೆ ಗ್ರಾಮದ ಹೊಲದಲ್ಲಿ ನವಜಾತ ಗಂಡು ಶಿಶುವಿನ ಶವ ಬಿಸಾಕಿ ಹೋಗಿರುವ ಮನಕಲಕುವ ಘಟನೆ ನಡೆದಿದೆ. ಜನಿಸಿ ಕೆಲವು ಗಂಟೆಗಳು ಕಳೆದಿರುವ ನವಜಾತ ಶಿಶುವಿನ ಶವವನ್ನು ಯಾರೋ ರಸ್ತೆಬದಿಗೆ ಎಸೆದು ಹೋಗಿದ್ದಾರೆ. ಬೆಳಗ್ಗೆ ರಸ್ತೆಯಲ್ಲಿ ಸಂಚರಿಸುವವರು ಇದನ್ನು ಗಮನಿಸಿ, ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ.

ಈ ಕುರಿತು ಬಸರಾಳು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾರೋ ಬೇರೆ ಜಿಲ್ಲೆಯ ವ್ಯಕ್ತಿ ಬಂದು ಇಲ್ಲಿ ಶವ ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಗಳ ಮೃತದೇಹ 10 ಕಿ.ಮೀ ಹೊತ್ತು ಸಾಗಿದ ತಂದೆ.. ಕುಟಂಬದವರನ್ನ ಮನವೋಲಿಸಬೇಕಾಗಿತ್ತೆಂದ ಸಚಿವ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.