ETV Bharat / state

ಬಲಮುರಿ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಪ್ರವಾಸಿಗ ಸಾವು

ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಕೆಆರ್​​​ಎಸ್ ಠಾಣೆಯ ಪೊಲೀಸರು ಮೃತನ ದೇಹಕ್ಕಾಗಿ ಶೋಧ ನಡೆಸುತ್ತಿದ್ದಾರೆ.

tourist death drowns in Kaveri River
author img

By

Published : Jul 29, 2019, 7:06 PM IST

ಮಂಡ್ಯ: ಪ್ರವಾಸಕ್ಕೆ ಬಂದಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದ್ದು, ಕೆಆರ್​​ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಿನ‌ ಮಂಚೇಗೌಡ ಕೊಪ್ಪಲಿನ ನಿವಾಸಿ ಜಯರಾಮ್​​ (34) ಮೃತ ದುರ್ದೈವಿ. ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದು ನೀರಿನ‌ ಸೆಳೆತಕ್ಕೆ ಸಿಲುಕಿ ಸಾವಿಗೀಡಾಗಿದ್ದಾನೆ. ಪೊಲೀಸರು ಮೃತನ ದೇಹಕ್ಕಾಗಿ ಶೋಧ ನಡೆಸುತ್ತಿದ್ದಾರೆ.

ಅಧಿಕಾರಿಗಳ ಪರಿಶೀಲನೆ ನಂತರ ಮೊದಲ ಸಾವು: ಬಲಮುರಿಯಲ್ಲಿ ಪ್ರವಾಸಿಗರ ಸಾವಿನ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಮಂಜುಶ್ರೀ, ಎಸ್‌ಪಿ ಶಿವಪ್ರಕಾಶ್ ದೇವರಾಜು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದರು. ಅಧಿಕಾರಿಗಳ ಪರಿಶೀಲನೆ ಬಳಿಕ ಮೊದಲ ಸಾವು ಇದಾಗಿದೆ. ಇದಕ್ಕೆ ಇತಿಶ್ರೀ ಹಾಡಲು ಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

Intro:ಮಂಡ್ಯ: ಪ್ರವಾಸಕ್ಕೆ ಬಂದಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ.
ಮೈಸೂರಿನ‌ ಮಂಚೇಗೌಡ ಕೊಪ್ಪಲಿನ ನಿವಾಸಿ ಜಯರಾಂ(34) ಮೃತ ದುರ್ದೈವಿಯಾಗಿದ್ದು, ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಬಂದು ನೀರಿನ‌ ಸೆಳೆತಕ್ಕೆ ಸಿಲುಕಿ ಸಾವಿಗೀಡಾಗಿದ್ದಾನೆ.
ಸ್ಥಳಕ್ಕೆ ಕೆ.ಆರ್.ಎಸ್. ಪೊಲೀಸರ ಭೇಟಿ ಮೃತ ದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದು, ಕೆ.ಆರ್. ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಧಿಕಾರಿಗಳ ಪರಿಶೀಲನೆ ನಂತರ ಮೊದಲ ಸಾವು: ಬಲಮುರಿಯಲ್ಲಿ ಪ್ರವಾಸಿಗರ ಸಾವಿನ ಹಿನ್ನಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಮಂಜುಶ್ರೀ, ಎಸ್‌ಪಿ ಶಿವಪ್ರಕಾಶ್ ದೇವರಾಜು ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡಿದ್ದರು. ಸಾವಿಗೆ ಇತಿಶ್ರೀ ಹಾಡಲು ಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದ್ದಾರೆ.Body:ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.