ETV Bharat / state

ಹೇಮಾವತಿ ನದಿಯಲ್ಲಿ ಅಪರಿಚಿತ ವಿದ್ಯಾರ್ಥಿನಿಯ ಶವ ಪತ್ತೆ - ವಿದ್ಯಾರ್ಥಿನಿಯ ಶವ ಪತ್ತೆ

ಕೆ.ಆರ್. ಪೇಟೆ ತಾಲೂಕಿನ ಮಂದಗೆರೆ ಹೇಮಾವತಿ ನದಿಯಲ್ಲಿ ಅಪರಿಚಿತ ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು ,ಕಿಕ್ಕೇ ಪೊಲೀಸರು ಮೃತ ವಿದ್ಯಾರ್ಥಿನಿಯ ಪೋಷಕರಿಗಾಗಿ ಹುಡುಕಾಟ ಆರಂಭ ಮಾಡಿದ್ದಾರೆ.

girl dead body,ವಿದ್ಯಾರ್ಥಿನಿಯ ಶವ ಪತ್ತೆ
author img

By

Published : Aug 1, 2019, 8:02 PM IST

ಮಂಡ್ಯ: ಕೆ.ಆರ್. ಪೇಟೆ ತಾಲೂಕಿನ ಮಂದಗೆರೆ ಹೇಮಾವತಿ ನದಿಯಲ್ಲಿ ಅಪರಿಚಿತ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.

ನದಿಯಲ್ಲಿ ಕೊಚ್ಚಿಕೊಂಡು ಬಂದಿರುವ ವಿದ್ಯಾರ್ಥಿನಿಯ ಶವ ಪ್ರೌಢ ಶಾಲೆಯೊಂದರ ಸಮವಸ್ತ್ರದಲ್ಲಿ ಸಿಕ್ಕಿದ್ದು, ವಿದ್ಯಾರ್ಥಿನಿ ವಯಸ್ಸು ಸುಮಾರು 15 ವರ್ಷ ಎಂದು ಅಂದಾಜಿಸಲಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರಬಹುದೋ ಅಥವಾ ಕೊಲೆ ಮಾಡಲಾಗಿದೆಯೋ ಅಥವಾ ನದಿಯ ಸೆಳೆತಕ್ಕೆ ಸಿಕ್ಕಿ ಕೊಚ್ಚಿಕೊಂಡು ಬಂದಿರಬಹುದೋ ಎಂಬುದು ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

ಕಿಕ್ಕೇ ಪೊಲೀಸರು ಮೃತ ವಿದ್ಯಾರ್ಥಿನಿಯ ಪೋಷಕರಿಗಾಗಿ ಹುಡುಕಾಟ ಆರಂಭ ಮಾಡಿದ್ದಾರೆ.

Intro:ಮಂಡ್ಯ: ಅಪರಿಚಿತ ವಿದ್ಯಾರ್ಥಿನಿಯ ಶವ ಕೆ.ಆರ್. ಪೇಟೆ ತಾಲ್ಲೂಕಿನ ಮಂದಗೆರೆ ಹೇಮಾವತಿ ನದಿಯಲ್ಲಿ ಪತ್ತೆಯಾಗಿದೆ.
ನದಿಯಲ್ಲಿ ಕೊಚ್ಚಿಕೊಂಡು ಬಂದಿರುವ ವಿದ್ಯಾರ್ಥಿನಿಯ ಶವ ಪ್ರೌಢಶಾಲೆಯೊಂದರ ಸಮವಸ್ತ್ರದಲ್ಲಿ ಸಿಕ್ಕಿದೆ. ವಿದ್ಯಾರ್ಥಿನಿಯ ವಯಸ್ಸು ಸುಮಾರು 15 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ.
ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರಬಹುದೋ ಅಥವಾ ಕೊಲೆ ಮಾಡಿರಬಹುದೋ ಅಥವಾ ನದಿಯ ಸೆಳೆತಕ್ಕೆ ಸಿಕ್ಕಿ ಕೊಚ್ಚಿಕೊಂಡು ಬಂದಿರಬಹುದು ಎನ್ನಲಾಗಿದ್ದು, ಕಿಕ್ಕೇ ಪೊಲೀಸರು ಶವದ ವಾರಸುದಾರರಿಗಾಗಿ ಹುಡುಕಾಟ ಆರಂಭ ಮಾಡಿದ್ದಾರೆ.Body:ಯತೀಶ್ ಬಾಬುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.