ಮಂಡ್ಯ: ಜಿಲ್ಲೆಯ ಮೆಡಿಕಲ್ ಕಾಲೇಜು ಹಾಗೂ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಇಂದಿನಿಂದ 18ರಿಂದ 44 ವರ್ಷದೊಳಗಿನವರಿಗೆ ಲಸಿಕೆ ಹಾಕಲಾಗುತ್ತಿದೆ. ಮಂಡ್ಯದ ಮೆಡಿಕಲ್ ಕಾಲೇಜಿನಲ್ಲಿ 150 ಮಂದಿಗೆ ಲಸಿಕೆ ನೀಡಲಾಗುತ್ತಿದ್ದು, ಆನ್‌ಲೈನ್‌ನಲ್ಲಿ ರಿಜಿಸ್ಟರ್ ಮಾಡಿಕೊಂಡವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಪಡೆದ ಬಳಿಕ ಫಲಾನುಭವಿಗಳು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.
ಮಂಡ್ಯದಲ್ಲಿ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ - Coronavirus vaccines and treatment
ಮಂಡ್ಯದಲ್ಲಿ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.
![ಮಂಡ್ಯದಲ್ಲಿ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ Corona Vaccine Campaign](https://etvbharatimages.akamaized.net/etvbharat/prod-images/768-512-11705327-531-11705327-1620632615439.jpg?imwidth=3840)
ಮಂಡ್ಯದಲ್ಲಿ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ