ETV Bharat / state

ಗಾರ್ಮೆಂಟ್ಸ್​ಗೆ ತೆರಳುತ್ತಿದ್ದ ವಾಹನ ಪಲ್ಟಿ: 20ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರಿಗೆ ಗಾಯ

author img

By

Published : Feb 9, 2021, 3:05 PM IST

Updated : Feb 9, 2021, 3:40 PM IST

ಮದ್ದೂರು ತಾಲೂಕಿನ ಚಿಕ್ಕಮರಿಗೌಡನ ದೊಡ್ಡಿ ಗ್ರಾಮದ ಬಳಿ ಗಾರ್ಮೆಂಟ್ಸ್​ಗೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 20 ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿದ್ದಾರೆ.

Vehicle accident in Mandya
ಗಾರ್ಮೆಂಟ್ಸ್​ಗೆ ತೆರಳುತ್ತಿದ್ದ ವಾಹನ ಪಲ್ಟಿ

ಮಂಡ್ಯ: ಗಾರ್ಮೆಂಟ್ಸ್​ಗೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 20 ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡ ಘಟನೆ ಮದ್ದೂರು ತಾಲೂಕಿನ ಚಿಕ್ಕಮರಿಗೌಡನ ದೊಡ್ಡಿ ಗ್ರಾಮದ ಬಳಿ ನಡೆದಿದೆ.

ಗಾರ್ಮೆಂಟ್ಸ್​ಗೆ ತೆರಳುತ್ತಿದ್ದ ವಾಹನ ಪಲ್ಟಿ: 20ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರಿಗೆ ಗಾಯ

ಮದ್ದೂರಿನ ಸಾಯಿ ಗಾರ್ಮೆಂಟ್ಸ್​ಗೆ ತೆರಳಿತ್ತಿದ್ದ ಮಹಿಳಾ ಕಾರ್ಮಿಕರಿದ್ದ ವಾಹನದ ಆ್ಯಕ್ಸಲ್ ತುಂಡಾಗಿ ಅವಘಡ ಸಂಭವಿಸಿದೆ. ಮದ್ದೂರು ತಾಲೂಕಿನ ಕಡಿವಾಗಿಲು, ಲಕ್ಷ್ಮೀಗೌಡನದೊಡ್ಡಿ, ಮಾದರಹಳ್ಳಿ ಶಿಂಗಟಗೆರೆ ಗ್ರಾಮದ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಗ್ರಾ.ಪಂ ಕಚೇರಿಯಲ್ಲಿ ಹೋಮ: ಪೂಜೆ ಬಿಡಿ, ಜನರ ಕಷ್ಟಕ್ಕೆ ಸ್ಪಂದಿಸಿ ಎಂದ ಗ್ರಾಮಸ್ಥರು

Last Updated : Feb 9, 2021, 3:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.