ETV Bharat / state

ಮಂಡ್ಯದ ನಾಲೆಗಳಿಗೆ ನೀರು ಬಿಡದಿದ್ದರೆ ಉಗ್ರ ಹೋರಾಟ: ರೈತರ ನೇರಾನೇರ ಎಚ್ಚರಿಕೆ - kannadanews

ಮಂಡ್ಯ ಜಿಲ್ಲೆಯ ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ಬೆಂಗಳೂರು ಮೈಸೂರು ಹೆದ್ದಾರಿ ತಡೆ ನಡೆಸಿ ರೈತರು ಪ್ರತಿಭಟನೆ ನಡೆಸಿದ್ದಾರೆ.

ಮಂಡ್ಯದ ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
author img

By

Published : Jul 2, 2019, 2:32 PM IST

ಮಂಡ್ಯ : ನಾಲೆಗಳಿಗೆ ನೀರು ಬಿಡುವ ವಿಚಾರವಾಗಿ ರೈತರ ಹೋರಾಟ ತೀವ್ರಗೊಂಡಿದ್ದು, ಬೆಂಗಳೂರು ಮೈಸೂರು ಹೆದ್ದಾರಿ ತಡೆ ಜೊತೆಗೆ ಶಿವಳ್ಳಿ ಗ್ರಾಮದಲ್ಲಿ ರೈತರು ಹೋರಾಟ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಮಂಡ್ಯದ ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ರೈತರ ಪ್ರತಿಭಟನೆ ಮಾಡಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೀರು ಬಿಡದೇ ರಾಜಕೀಯ ದ್ವೇಷವನ್ನು ರಾಜ್ಯ ಸರ್ಕಾರ ಸಾಧಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ರೈತರ ಸಿಎಂ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದು, ಈಗ ಸಿಎಂ ರೈತರ ಸಂಕಷ್ಟ ಪರಿಹಾರಕ್ಕೆ ಬರುತ್ತಿಲ್ಲ ಎಂದು ಆರೋಪಿಸಿದ್ರು. ನೀರು ಬಿಡುವಂತೆ ಆಗ್ರಹಿಸಿ ನೂರಾರು ರೈತರು ಮಂಡ್ಯ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ರಸ್ತೆ ತಡೆ ಮಾಡಿ ಇನ್ನಾದರೂ ನೀರು ಬಿಡುಗಡೆ ಮಾಡಿ ರೈತರ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯ ಮಾಡಿದರು. ಇದೇ ವೇಳೆ, ಬೆಳೆ ರಕ್ಷಣೆಗಾಗಿ 10 ದಿನಗಳ ಒಳಗಾಗಿ ನೀರು ಬಿಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನು ಜಿಲ್ಲಾ ಬಿಜೆಪಿ ನೀಡಿದೆ.

Intro:ಮಂಡ್ಯ: ಜಿಲ್ಲೆಯ ನಾಲೆಗಳಿಗೆ ನೀರು ಬಿಡುವ ವಿಚಾರವಾಗಿ ರೈತರ ಹೋರಾಟ ಚುರುಕುಗೊಂಡಿದೆ. ಬೆಂಗಳೂರು ಮೈಸೂರು ಹೆದ್ದಾರಿ ತಡೆ ಜೊತೆಗೆ ಶಿವಳ್ಳಿ ಗ್ರಾಮದಲ್ಲಿ ರೈತರು ಹೋರಾಟ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ರೈತರ ಪ್ರತಿಭಟನೆ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೀರು ಬಿಡದೆ ರಾಜಕೀಯ ದ್ವೇಷವನ್ನು ರಾಜ್ಯ ಸರ್ಕಾರ ಸಾಧಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ರೈತರ ಸಿಎಂ ಎಂದೇಳಿಕೊಂಡು ಅಧಿಕಾರಕ್ಕೆ ಬಂದು ಈಗ ಸಿಎಂ ರೈತರ ಸಂಕಷ್ಟ ಪರಿಹಾರಕ್ಕೆ ಬರುತ್ತಿಲ್ಲ ಎಂದು ದೂರಿದರು.
ಶಿವಳ್ಳಿಯಲ್ಲೂ ರಸ್ತೆ ತಡೆ: ನೀರಿಗಾಗಿ ಆಗ್ರಹ ಮಾಡಿ ನೂರಾರು ರೈತರು ಮಂಡ್ಯ ತಾಲ್ಲೂಕಿನ ಶಿವಳ್ಳಿ ಗ್ರಾಮದಲ್ಲಿ ರಸ್ತೆ ತಡೆ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇನ್ನಾದರೂ ನೀರು ಬಿಡುಗಡೆ ಮಾಡಿ ರೈತರ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯ ಮಾಡಿದರು.
ಗಡುವು ನೀಡಿದ ಬಿಜೆಪಿ: ಬೆಳೆ ರಕ್ಷಣೆಗಾಗಿ 10 ದಿನಗಳ ಒಳಗಾಗಿ ನೀರು ಬಿಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನು ಜಿಲ್ಲಾ ಬಿಜೆಪಿ ನೀಡಿದೆ.
ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಮಂಜುನಾಥ್, ಎಚ್ಚರಿಕೆ ವಿಚಾರವಾಗಿ ಮಾತನಾಡಿ, ರಾಜ್ಯ ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದರು. ನೀರು ಬಿಡದೇ ಇದ್ದರೆ ಉಗ್ರ ಹೋರಾಟ ಮಾಡಲಾಗುವುದು. ಹೆದ್ದಾರಿ ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದರು.
ಮತ್ತೊಬ್ಬ ಮುಖಂಡ ಸಿದ್ದರಾಮಯ್ಯ ಮಾತನಾಡಿ, ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಮಗನ ಸೋಲಿನ ಪ್ರತೀಕಾರಕ್ಕೆ ಸಂಸದೆ ಮೇಲೆ ಹೇಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.Body:ಬೈಟ್:
೧.ಮರೀಗೌಡ, ರೈತ ಮುಖಂಡ( ಹಸಿರು ಟವಲ್ ಹಾಕಿರುವವರು)
೨. ಮಂಜುನಾಥ್, ಬಿಜೆಪಿ ಮುಖಂಡ( ಕೂದಲು ಇರುವವರು)
೩. ಡಾ. ಸಿದ್ದರಾಮಯ್ಯ, ಬಿಜೆಪಿ ಮುಖಡ ( ಬುಂಡೆ)

File name
1. Kn_mnd_04_protest_avb_7202530
2. Kn_mnd_04_bjp press meet_byte_avb_7202530Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.