ETV Bharat / state

ನಮ್ಮಲ್ಲಿ ಯಾವುದೇ ಗೊಂದಲವಿಲ್ಲ, ಬಿಎಸ್​ವೈ ಪರ ಇದ್ದೇವೆ : ನಾರಾಯಣಗೌಡ - We have no confusion

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ, ಜಿಲ್ಲೆಯಲ್ಲಿನ ಸುಮಾರು 3,072 ಅರ್ಚಕರಿಗೆ ಸರ್ಕಾರದ ವತಿಯಿಂದ ಉಚಿತ ಆಹಾರ ಕಿಟ್ ನೀಡುವ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಸಚಿವ ನಾರಾಯಣ್ ಗೌಡ ಚಾಲನೆ ನೀಡಿದರು‌..

ನಾರಾಯಣಗೌಡ
ನಾರಾಯಣಗೌಡ
author img

By

Published : Jun 9, 2021, 7:46 PM IST

ಮಂಡ್ಯ: ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ರಾಜ್ಯದಲ್ಲಿ ಸಿಎಂ ಆಗಿ ಬಿಎಸ್​ವೈ ಮುಂದುವರೆಯುತ್ತಾರೆ. ಚಿಂತೆ ಬಿಟ್ಟು ಕೆಲಸ ಮಾಡೋಣ ಎಂದು ಸಚಿವ ನಾರಾಯಣಗೌಡ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೂ ಒಟ್ಟಾಗಿ ಮುಖ್ಯಮಂತ್ರಿ ಪರ ಇದ್ದೇವೆ‌. ರಾಜ್ಯದಲ್ಲಿ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ನಾರಯಾಣಗೌಡ

ಸರ್ಕಾರ ಕೋವಿಡ್ ನಿಯಂತ್ರಣ ಮಾಡುವಲ್ಲಿ ವಿಫಲ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರ ಬಗ್ಗೆ ಟಿಪ್ಪಣಿ ಮಾಡುವುದಕ್ಕೆ ಹೋಗಲ್ಲ. ಸರ್ಕಾರ ಯಾವುದೇ ಕಾರಣಕ್ಕೂ ವಿಫಲವಾಗಿಲ್ಲ. ಪ್ರತಿಯೊಂದರಲ್ಲು ಸರ್ಕಾರ ಮುಂದಾಳತ್ವವಹಿಸಿ ತನ್ನ ಜವಾಬ್ದಾರಿ ನಿರ್ವಹಿಸುತ್ತಿದೆ. ನಾವು ಯಾರ ಬಗ್ಗೆಯೂ ಟೀಕೆ ಮಾಡಲ್ಲ ಎಂದು ಹೇಳಿದರು.

ಅರ್ಚಕರಿಗೆ ಫುಡ್ ಕಿಟ್ ವಿತರಣೆ : ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ, ಜಿಲ್ಲೆಯಲ್ಲಿನ ಸುಮಾರು 3,072 ಅರ್ಚಕರಿಗೆ ಸರ್ಕಾರದ ವತಿಯಿಂದ ಉಚಿತ ಆಹಾರ ಕಿಟ್ ನೀಡುವ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಸಚಿವ ನಾರಾಯಣ್ ಗೌಡ ಚಾಲನೆ ನೀಡಿದರು‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.