ETV Bharat / state

ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು: ಶವಕ್ಕಾಗಿ ಶೋಧ - boy drowned in a lake in mandya

ಮಂಡ್ಯ ಜಿಲ್ಲೆಯ ತೊಣ್ಣೂರಿನ ಕೆರೆಯಲ್ಲಿ ಈಜಲು ಹೋಗಿದ್ದ ಮೈಸೂರಿನ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

young boy drowns while swimming at lake
ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು
author img

By

Published : Feb 1, 2021, 7:41 AM IST

ಮಂಡ್ಯ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೋರ್ವ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತೊಣ್ಣೂರು ಗ್ರಾಮದಲ್ಲಿ ನಡೆದಿದೆ.

ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು
ಮಹ್ಮದ್ ತಂಜೀಮ್ ಹುಸೇನ್ (19) ಮೃತ ದುರ್ದೈವಿ. ಈತ ಮೈಸೂರಿನ ಮೊಂಡಿ ಮೊಹಲ್ಲದ ನಿವಾಸಿಯಾಗಿದ್ದು, ನಾಲ್ವರು ಸ್ನೇಹಿತರೊಂದಿಗೆ ತೊಣ್ಣೂರಿನ ಕೆರೆಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿದ್ದಾನೆ. ಈವರೆಗೆ ಈತನ ಮೃತದೇಹ ಪತ್ತೆಯಾಗಿಲ್ಲ.
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.