ETV Bharat / state

ದಸರಾ ಮಹೋತ್ಸವದಲ್ಲಿ ಕುಸಿದು ಬಿದ್ದ ವಿದ್ಯಾರ್ಥಿನಿ.. ಮೆರವಣಿಗೆ ಹಿನ್ನೆಲೆ ಟ್ರಾಫಿಕ್ ಜಾಮ್​​​​​ - ದಸರಾ ಮಹೋತ್ಸವದಲ್ಲಿ ಕುಸಿದು ಬಿದ್ದ ವಿದ್ಯಾರ್ಥಿನಿ

ಶ್ರೀರಂಗಪಟ್ಟಣ ದಸರಾ ಮಹೋತ್ಸವದಲ್ಲಿ ವಿದ್ಯಾರ್ಥಿನಿಯೊಬ್ಬಳು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಳು. ಬಳಿಕ ಆಕೆಯನ್ನು ಉಪಚರಿಸಲಾಯಿತು.

Young girl fell down in Srirangapatna dasara festival
ಕುಸಿದು ಬಿದ್ದ ವಿದ್ಯಾರ್ಥಿನಿ
author img

By

Published : Oct 9, 2021, 5:53 PM IST

ಮಂಡ್ಯ: ಶ್ರೀರಂಗಪಟ್ಟಣ ದಸರಾ ಮಹೋತ್ಸವದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ. ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಬೆಂಗಳೂರಿನ ವಿಜಯನಗರದ ಎಸ್​ಎಸ್​​ಆರ್​ಎಮ್​​​ ಕಾಲೇಜಿನ ವಿದ್ಯಾರ್ಥಿನಿ ಅಸ್ವಸ್ತಗೊಂಡು ಕಿರಂಗೂರು ಬನ್ನಿ ಮಂಟಪದ ಬಳಿ ಕುಸಿದು ಬಿದ್ದಿದ್ದಳು. ಕೂಡಲೇ ಕಾಲೇಜಿನ ಸಿಬ್ಬಂದಿ, ಸ್ನೇಹಿತರು ನೀರು, ಜ್ಯೂಸ್ ಕುಡಿಸಿ ಯುವತಿಯನ್ನು ಉಪಚರಿಸಿದರು. ಈಕೆ ನಾಸಿಕ್ ಕಲಾ ತಂಡದ ವಿದ್ಯಾರ್ಥಿನಿಯಾಗಿದ್ದಾಳೆ.

traffic jam
ಸಂಚಾರ ದಟ್ಟಣೆ

ಸಂಚಾರ ದಟ್ಟಣೆ:

ಶ್ರೀರಂಗಪಟ್ಟಣದಲ್ಲಿ ದಸರಾ ಮೆರವಣಿಗೆ ನಡೆಯುತ್ತಿದ್ದ ಕಾರಣ ಮೈ- ಬೆಂ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಉಂಟಾಗಿತ್ತು. ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆವರೆಗೂ ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಡಬೇಕಾಯಿತು.

ಇದನ್ನೂ ಓದಿ: ಶ್ರೀರಂಗಪಟ್ಟಣ ದಸರಾ: ಈ ಬಾರಿ ಜಂಬೂಸವಾರಿ ರದ್ದು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.