ETV Bharat / state

ಮಂಡ್ಯ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ! - mandya suicide case

ಸುಮಾರು 20 ವರ್ಷ ವಯಸ್ಸಿನ ಅಪರಿಚಿತ ಯುವಕ ಮರವೊಂದಕ್ಕೆ ಸೀರೆಯಿಂದ ನೇಣು ಬಿಗಿದು ಸಾವಿಗೆ ಶರಣಾಗಿದ್ದಾನೆ. ಮತ್ತೊಂದು ಪ್ರಕರಣದಲ್ಲಿ ವಿದ್ಯುತ್ ಸ್ಪರ್ಶಿಸಿ ಹಸು ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದಲ್ಲಿ ನಡೆದಿದೆ.

young man committed to suicide at mandya
ಮಂಡ್ಯ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ!
author img

By

Published : Feb 9, 2021, 2:06 PM IST

ಮಂಡ್ಯ: ಅಪರಿಚಿತ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಂಗಮ್ ಬಳಿ ನಡೆದಿದೆ‌.

ಈ ಸುದ್ದಿಯನ್ನೂ ಓದಿ: ತಾಯಿ ಮರಣಶಯ್ಯೆಯ ದುಃಖ ತಾಳದ ಮಗ: ನೇತ್ರಾವತಿ ನದಿಗೆ ಹಾರಿ ಪುತ್ರ ಆತ್ಮಹತ್ಯೆ

ಸುಮಾರು 20 ವರ್ಷ ವಯಸ್ಸಿನ ಅಪರಿಚಿತ ಯುವಕ ಮರವೊಂದಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

cow died due to electric shock
ವಿದ್ಯುತ್​ ಸ್ಪರ್ಶಿಸಿ ಹಸು ಸಾವು

ವಿದ್ಯುತ್​ ಸ್ಪರ್ಶಿಸಿ ಹಸು ಸಾವು:

ವಿದ್ಯುತ್ ಸ್ಪರ್ಶಿಸಿ ಹಸು ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದಲ್ಲಿ ನಡೆದಿದೆ. ಮರಿಯಪ್ಪ ಎಂಬುವರಿಗೆ ಸೇರಿದ ಸುಮಾರು 60 ಸಾವಿರ ರೂ. ಮೌಲ್ಯದ ಹಸು ಜಮೀನಿನಲ್ಲಿ ವಿದ್ಯುತ್ ಕಂಬದ ಬಳಿ ಮೇಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನಪ್ಪಿದೆ.

ಪರಿಹಾರಕ್ಕಾಗಿ ಹಸುವಿನ ಮಾಲೀಕ ಒತ್ತಾಯಿಸಿದ್ದು, ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.