ETV Bharat / state

ಮೈಸೂರಲ್ಲಿ 1,050 ಮಂದಿ ಗುಣಮುಖ.. 481 ಜನರಿಗೆ ಕೊರೊನಾ - Mysore corona latest news

ಜಿಲ್ಲೆಯಲ್ಲಿ ಸೋಂಕಿಗೆ 12 ಮಂದಿ ಸಾವನ್ನಪ್ಪಿದ್ದು‍, ಒಟ್ಟು ಇದುವರೆಗೆ 691 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಇನ್ನೂ ಜಿಲ್ಲೆಯಲ್ಲಿ 4,611 ಸಕ್ರಿಯ ಪ್ರಕರಣಗಳಿವೆ..

Mysore
Mysore
author img

By

Published : Sep 20, 2020, 8:58 PM IST

ಮೈಸೂರು:‌ ಇಂದು ಜಿಲ್ಲೆಯಲ್ಲಿ ಹೊಸದಾಗಿ 481 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ದಿನ ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 29,784 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ 1,050 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಗುಣಮುಖರಾದವರ ಸಂಖ್ಯೆ 24,482 ಕ್ಕೆ ಏರಿಕೆಯಾಗಿದೆ.

ಇನ್ನು ಜಿಲ್ಲೆಯಲ್ಲಿ ಸೋಂಕಿಗೆ 12 ಮಂದಿ ಸಾವನ್ನಪ್ಪಿದ್ದು‍, ಒಟ್ಟು ಇದುವರೆಗೆ 691 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಇನ್ನೂ ಜಿಲ್ಲೆಯಲ್ಲಿ 4,611 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.