ETV Bharat / state

ಮೈಸೂರಲ್ಲಿ 569 ಮಂದಿ ಗುಣಮುಖ: 13 ಜನರು ಕೊರೊನಾಗೆ ಬಲಿ - Mysore corona updates

ಇಂದು ಕೊರೊನಾ ಸೋಂಕಿಯಿಂದ ಜಿಲ್ಲೆಯಲ್ಲಿ 13 ಜನರು ಸಾವನ್ನಪ್ಪಿದ್ದಾರೆ. ಇದರ ಜೊತೆಗೆ 569 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Mysore
Mysore
author img

By

Published : Oct 10, 2020, 8:21 PM IST

ಮೈಸೂರು : ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೆ, ಇತ್ತ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ.

ಇಂದಿನ ಕೊರೊನಾ ಪ್ರಕರಣಗಳು :

ಇಂದು ಜಿಲ್ಲೆಯಲ್ಲಿ 465 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತ ಪ್ರಕರಣಗಳ ಸಂಖ್ಯೆ 41,523 ಕ್ಕೆ ಏರಿಕೆಯಾಗಿದೆ.

ಗುಣಮುಖ :

ಈ ದಿನ ಸೋಂಕಿನಿಂದ ಸುಮಾರು 569 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರಗೆ ಒಟ್ಟು 33,298 ಮಂದಿ ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳು :

ಇನ್ನು ಜಿಲ್ಲೆಯಲ್ಲಿ ಸುಮಾರು 7,350 ಸಕ್ರಿಯ ಪ್ರಕರಣಗಳಿದ್ದು, ಇವುಗಳಿಗೆ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ.

ಮೃತರಿಷ್ಟು :

ಇನ್ನು ಸೋಂಕಿಗೆ ಈ ದಿನ 13 ಜನರು ಬಲಿಯಾಗಿದ್ದು, ಇದುವರೆಗೆ ಒಟ್ಟು 875 ಮಂದಿ ಸಾವನ್ನಪ್ಪಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.