ETV Bharat / state

ಮೈಸೂರಿನಲ್ಲಿ 291 ಹೊಸ ಸೋಂಕಿತ ಪ್ರಕರಣಗಳು ಪತ್ತೆ; 10 ಸಾವು

ಮೈಸೂರು ಜಿಲ್ಲೆಯಲ್ಲಿ ಮರಣ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್​ಗಳನ್ನು ಮಾಡಲಾಗುತ್ತಿದೆ. ಇದರ ಜೊತೆಗೆ ಆಸ್ಪತ್ರೆಯಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ ಎಂದು ಇಲ್ಲಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

291 infected cases detected in Mysore
ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್
author img

By

Published : Aug 14, 2020, 11:03 PM IST

ಮೈಸೂರು: ಜಿಲ್ಲೆಯಲ್ಲಿ ಇಂದು 291 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು 10 ಜನ ಮೃತಪಟ್ಟಿದ್ದಾರೆ. 412 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೂಲಗಳ ಪ್ರಕಾರ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎನ್ನಲಾಗುತ್ತಿದೆ.

9,280 ಸೋಂಕಿತ ಪ್ರಕರಣಗಳಲ್ಲಿ ಇಲ್ಲಿಯವರೆಗೆ ಒಟ್ಟು 5,830 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ. 3,166 ಜನ ವಿವಿಧ ಕೋವಿಡ್​ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಲ್ಲಿಯವರೆಗೆ ಒಟ್ಟು 284 ಜನ ಮೃತಪಟ್ಟಿದ್ದಾರೆ.

ಒಂದು ಕಡೆ ಮರಣ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್​ಗಳನ್ನು ಮಾಡಲಾಗುತ್ತಿದೆ. ಮತ್ತೊಂದೆಡೆ ಆಸ್ಪತ್ರೆಯಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.