ETV Bharat / state

ಕಬಿನಿಯಿಂದ ಹರಿದು ಬಂತು 40 ಸಾವಿರ ಕ್ಯೂಸೆಕ್ ನೀರು: ನದಿ ಪಾತ್ರದ ಪ್ರದೇಶಗಳಲ್ಲಿ ಹೈಅಲರ್ಟ್​

ಮಂಗಳವಾರ 5,000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿತ್ತು‌. ಆದರೆ, ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ 40 ಸಾವಿರ ಕ್ಯೂಸೆಕ್ ನೀರನ್ನು ಕಬಿನಿ ಜಲಾಶಯದಿಂದ ಬಿಡಲಾಗಿದೆ.

ಕಬಿನಿ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು
ಕಬಿನಿ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು
author img

By

Published : Aug 5, 2020, 1:09 PM IST

ಮೈಸೂರು: ಕೇರಳದ ವೈನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಹೆಚ್‌.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದೆ. ನದಿ ಪಾತ್ರದ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಕಬಿನಿ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

ಮಂಗಳವಾರ 5,000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿತ್ತು‌. ಆದರೆ, ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ 40 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ಬಿಡಲಾಗಿದೆ.

ಕೊರೊನಾ ಹಾವಳಿಯಿಂದ ತತ್ತರಿಸಿರುವ ಜನರಿಗೆ, ಜಲಾಶಯದಿಂದ ನೀರು ಬಿಡುತ್ತಿರುವುದು ಮತ್ತೊಂದು ಅಘಾತ ತಂದಿದೆ. ಅಲ್ಲದೇ, ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಳವಾಗುತ್ತಿರುವುದರಿಂದ ಸೇತುವೆ ಮೇಲೆ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.