ETV Bharat / state

ಮೈಸೂರು ರೈಲ್ವೆ ಮ್ಯೂಸಿಯಂಗೆ 5 ಕೋಟಿ ರೂ. ಅನುದಾನ

author img

By

Published : Feb 6, 2020, 3:58 PM IST

ಮೈಸೂರು ರೈಲ್ವೆ ಮ್ಯೂಸಿಯಂ ನವೀಕರಣ ಹಾಗೂ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದಕ್ಕೆ ಸಂಸದರ ಮನವಿಗೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಒಪ್ಪಿಗೆ ನೀಡಿದ್ದಾರೆ.

mysore-railway-museum
mysore-railway-museum

ಮೈಸೂರು: ಮೈಸೂರು ರೈಲ್ವೆ ಮ್ಯೂಸಿಯಂ ನವೀಕರಣ ಹಾಗೂ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದಕ್ಕೆ ಸಂಸದರ ಮನವಿಗೆ ರೈಲ್ವೆ ಸಚಿವ ಸುರೇಶ್ ಅಂಗಡಿ ಒಪ್ಪಿಗೆ ನೀಡಿದ್ದಾರೆ.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಸಚಿವ ಸುರೇಶ್ ಅಂಗಡಿಯವರನ್ನು ಭೇಟಿಯಾಗಿ, ರೈಲ್ವೆ ಮ್ಯೂಸಿಯಂ ನವೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗೆ ಹೆಚ್ಚುವರಿ ಅನುದಾನ ಅಗತ್ಯವಿದೆ. ಅದನ್ನು ಒದಗಿಸುವಂತೆ ಮನವಿ ಮಾಡಿದರು. ಈ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಸಚಿವರು 5 ಕೋಟಿ ರೂಪಾಯಿ ಬಿಡುಗಡೆಗೆ ಒಪ್ಪಿಗೆ ಸೂಚಿಸಿದ್ದಾರೆ.

ಬೆಳಗಿನ ವೇಳೆ ಮೈಸೂರು-ಮಂಗಳೂರು ನಡುವೆ ರೈಲು ಸೇವೆ ಕಲ್ಪಿಸುವಂತೆ ಮನವಿ ಮಾಡಿದ ಸಂಸದ ಪ್ರತಾಪ್ ಸಿಂಹ ಅವರ ಮನವಿಗೆ ಸ್ಪಂದಿಸಿದ ಸಚಿವರು ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Intro:ಮೈಸೂರು: ಮೈಸೂರು ರೈಲ್ವೆ ಮ್ಯೂಸಿಯಂ ನವೀಕರಣ ಹಾಗೂ ಅಭಿವೃದ್ಧಿಗೆ ೫ ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ, ಸಂಸದರ ಮನವಿಗೆ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿಯವರು ಒಪ್ಪಿಗೆ ನೀಡಿದ್ದಾರೆ.Body:

ಮೈಸೂರು ರೈಲ್ವೆ ಮ್ಯೂಸಿಯಂ ನವೀಕರಣ ಮತ್ತು ಅಭಿವೃದ್ಧಿಗೆ ೫ ಕೋಟಿ ಅನುದಾನ ನೀಡುವಂತೆ ಸಚಿವರು ಸೂಚಿಸಿದ್ದು, ಇದಕ್ಕಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸುರೇಶ್ ಅಂಗಡಿರವರನ್ನು ಭೇಟಿಯಾಗಿ, ರೈಲ್ವೆ ಮ್ಯೂಸಿಯಂ ನವೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗೆ ಹೆಚ್ಚುವರಿ ಅನುದಾನ ಅಗತ್ಯವಿದೆ, ಅದನ್ನು ಕಲ್ಪಿಸುವಂತೆ ಮನವಿ ಮಾಡಿಕೊಂಡಿದ್ದರು, ಕೂಡಲೇ ೫ ಕೋಟಿ ರೂ ಬಿಡುಗಡೆಗೆ ಕೇಂದ್ರ ಸಚಿವ ಸುರೇಶ್ ಅಂಗಡಿರವರು ಸೂಚನೆ ನೀಡಿದ್ದಾರೆ. ಹಾಗೂ ಬೆಳಗಿನ ವೇಳೆ ಮೈಸೂರು- ಮಂಗಳೂರು ನಡುವೆ ರೈಲು ಸೇವೆ ಕಲ್ಪಿಸುವಂತೆ ಮನವಿ ಮಾಡಿಕೊಂಡರು, ಪ್ರತಾಪ್ ಸಿಂಹರವರ ಮನವಿಗೆ ಪ್ರತಿಕ್ರಿಯಿಸಿದ ಸಚಿವರು ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.