ETV Bharat / state

ಮೈಸೂರಿನಲ್ಲಿಂದು 59 ಮಂದಿಗೆ ಸೋಂಕು... ಇಬ್ಬರು ಬಲಿ!

ಜಿಲ್ಲೆಯಲ್ಲಿಂದು 59 ಮಂದಿಗೆ ಸೋಂಕು ದೃಢಪಟ್ಟಿದ್ದು, ಇಬ್ಬರು ಬಲಿಯಾಗಿದ್ದಾರೆ. ಸದ್ಯ ಒಟ್ಟು 249 ಸಕ್ರಿಯ ಪ್ರಕರಣಗಳಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

DC Abhiram G Shankar
DC Abhiram G Shankar
author img

By

Published : Jul 8, 2020, 10:55 PM IST

ಮೈಸೂರು: ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚುತ್ತಿದ್ದು, ಇಂದು ಹೊಸದಾಗಿ 59 ಮಂದಿಗೆ ಸೋಂಕು ದೃಢಪಟ್ಟಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ಬೇರೆ ಜಿಲ್ಲೆಯಿಂದ ಬಂದವರಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಇಂದು 59 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ ಒಟ್ಟು 587 ಆಗಿದೆ.

ಇಂದು 18 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ 324 ಮಂದಿ ಗುಣಮುಖರಾಗಿ ಮನೆ ಸೇರಿದ್ದಾರೆ. ಸದ್ಯ ಒಟ್ಟು 249 ಸಕ್ರಿಯ ಪ್ರಕರಣಗಳಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ 14 ಮಂದಿ ಸಾವನ್ನಪ್ಪಿದ್ದು, ಅದರಲ್ಲಿ ಇಂದು ಮೃತಪಟ್ಟ ಇಬ್ಬರು ಸೇರಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.