ETV Bharat / state

ಮೈಸೂರಿನಲ್ಲಿಂದು 635 ಜನರಿಗೆ ಕೊರೊನಾ: 13 ಸಾವು

author img

By

Published : Sep 10, 2020, 8:34 PM IST

ಮೈಸೂರು ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Mysore
Mysore

ಮೈಸೂರು: ಇಂದು ಜಿಲ್ಲೆಯಲ್ಲಿ 635 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಕೋವಿಡ್ ಪ್ರಕರಣಗಳ ವಿವರ:

ಇಂದು ಕಂಡು ಬಂದಿರುವ ಕೊರೊನಾ ಸೋಂಕಿತ ಪ್ರಕರಣಗಳು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 23,773 ಕ್ಕೆ ಏರಿಕೆಯಾಗಿದೆ.

ಗುಣಮುಖ:

ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 499 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 16,408 ಮಂದಿ ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 6816 ಜನರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರ ಮಾಹಿತಿ:

ಈ ದಿನ ಜಿಲ್ಲೆಯಲ್ಲಿ 13 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 549 ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.