ETV Bharat / state

ಮೈಸೂರಿನಲ್ಲಿಂದು 637 ಕೊರೊನಾ ಪ್ರಕರಣ ಪತ್ತೆ: 14 ಮಂದಿ ಸಾವು

ಮೈಸೂರು ಜಿಲ್ಲೆಯಲ್ಲಿಂದು 637 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

mysuru
ಮೈಸೂರು
author img

By

Published : Sep 12, 2020, 8:30 PM IST

ಮೈಸೂರು: ಜಿಲ್ಲೆಯಲ್ಲಿಂದು 637 ಕೊರೊನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 565 ಡಿಸ್ಚಾರ್ಜ್ ಆಗಿದ್ದಾರೆ. ಇದರ ಮಧ್ಯೆ 14 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ 637 ಸೋಂಕಿತ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಇದೀಗ ಸೋಂಕಿತರ ಸಂಖ್ಯೆ 25,086ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 565 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 17,490 ಮಂದಿ ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 7,020 ಜನರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಜಿಲ್ಲೆಯಲ್ಲಿ 14 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 576ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.