ETV Bharat / state

ಮೈಸೂರು ಜಿಲ್ಲೆಯಲ್ಲಿಂದು 677 ಜನರಿಗೆ ಕೊರೊನಾ : 945 ಮಂದಿ ಗುಣಮುಖ

author img

By

Published : Sep 14, 2020, 8:05 PM IST

ಇಂದು ಮೈಸೂರು ಜಿಲ್ಲೆಯಲ್ಲಿ ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ‌.

Mysore
Mysore

ಮೈಸೂರು : ಜಿಲ್ಲೆಯಲ್ಲಿಂದು ಹೊಸದಾಗಿ 677 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಇಂದು ಪತ್ತೆಯಾಗಿರುವ ಕೊರೊನಾ ಸೋಂಕಿತ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 26,428 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 945 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.‌ ಇದುವರೆಗೆ ಒಟ್ಟು 19,103 ಜನರು ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 6,722 ಸಕ್ರಿಯ ಪ್ರಕರಣಗಳಿವೆ.

ಈ ದಿನ ಸೋಂಕಿಗೆ 12 ಜನರು ಬಲಿಯಾಗಿದ್ದು, ಒಟ್ಟು 603 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.