ETV Bharat / state

ಮೈಸೂರು ಜಿಲ್ಲೆಯಲ್ಲಿಂದು 830 ಮಂದಿ ಗುಣಮುಖ.. 173 ಪಾಸಿಟಿವ್‌ - Mysore corona latest news

ಇಂದು ಜಿಲ್ಲೆಯಲ್ಲಿ ಕೊರೊನಾದಿಂದ 6 ಜನರು ಮೃತಪಟ್ಟಿದ್ದು , ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 945 ಕ್ಕೆ ಏರಿಕೆಯಾಗಿದೆ..

Mysore
Mysore
author img

By

Published : Oct 24, 2020, 8:46 PM IST

ಮೈಸೂರು: ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾಗಿ 830 ಮಂದಿ ಬಿಡುಗಡೆಯಾಗಿದ್ದು, ಹೊಸದಾಗಿ 173 ಜನರಿಗೆ ಸೋಂಕು ತಗುಲಿದೆ.

ಗುಣಮುಖ: ಜಿಲ್ಲೆಯಲ್ಲಿಂದು ಒಂದೇ ದಿನ ಸೋಂಕಿನಿಂದ ಬರೋಬ್ಬರಿ 830 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ 42,962 ಮಂದಿ ಗುಣಮುಖರಾದಂತಾಗಿದೆ. ಇನ್ನೂ ಜಿಲ್ಲೆಯಲ್ಲಿ 2,658 ಜನರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ ಪ್ರಕರಣಗಳ ವಿವರ : ಇಂದು ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 46,565 ಕ್ಕೆ ಏರಿಕೆಯಾಗಿದೆ.

ಮೃತರ ಮಾಹಿತಿ : ಇಂದು ಜಿಲ್ಲೆಯಲ್ಲಿ ಕೊರೊನಾದಿಂದ 6 ಜನರು ಮೃತಪಟ್ಟಿದ್ದು , ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 945 ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.