ETV Bharat / state

ಮೈಸೂರಿನಲ್ಲಿ ಇಂದು 99 ಪ್ರಕರಣ ಪತ್ತೆ: ಸೋಂಕಿಗೆ 6 ಮಂದಿ ಬಲಿ - corona news

ಮೈಸೂರಿನಲ್ಲಿಂದು 99 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆರು ಜನ ಬಲಿಯಾಗಿದ್ದು, ಸಾವಿನ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. 503 ಜನ‌ ಗುಣಮುಖರಾಗಿದ್ದು, 640 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು ಜಿಲ್ಲಾಸ್ಪತ್ರೆ
ಮೈಸೂರು ಜಿಲ್ಲಾಸ್ಪತ್ರೆ
author img

By

Published : Jul 15, 2020, 8:56 PM IST

ಮೈಸೂರು: ಜಿಲ್ಲೆಯಲ್ಲಿ ಇಂದು 99 ಜನರಲ್ಲಿ ಕೊರೊನಾ ಸೋಂಕು ಕಂಡುಬಂದಿದ್ದು, ಸೋಂಕಿಗೆ 6 ಮಂದಿ ಬಲಿಯಾಗಿದ್ದಾರೆ.

ಸೋಂಕಿತರ ಸಂಪರ್ಕದಿಂದ 26 ಜನರಿಗೆ, ಐಎಲ್​ಐ ಪ್ರಕರಣದಿಂದ 29, ಪ್ರಯಾಣದಿಂದ 36, ಅಸಿಂಪ್ಟೊಮೆಟಿಕ್ 8 ಸೇರಿದಂತೆ ಒಟ್ಟು 99 ಮಂದಿಯಲ್ಲಿ ಕೊರೊನಾ ಸೋಂಕು ಕಂಡುಬಂದಿದೆ. 6 ಮಂದಿ ಕೊರೊನಾಗೆ ಬಲಿಯಾಗುವ ಮೂಲಕ ಸಾವಿನ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಇಂದು 5 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಪ್ರಕಟಣೆ
ಪ್ರಕಟಣೆ

ಮೈಸೂರಿನಲ್ಲಿ 29,420 ಮಂದಿಗೆ ಕೊರೊನಾ ಸ್ಯಾಂಪಲ್ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 28,171 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟಾರೆ 1,190 ಕೊರೊನಾ ಸೋಂಕಿತರ ಪೈಕಿ, 503 ಜನ‌ ಗುಣಮುಖರಾಗಿದ್ದಾರೆ. 640 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.