ETV Bharat / state

ಬೋನಿಗೆ ಬಿದ್ದ ಹೆಣ್ಣು ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗ್ರಾಮಕ್ಕೆ ನುಗ್ಗಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹೆಣ್ಣು ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆಯ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

author img

By

Published : Aug 6, 2019, 6:39 PM IST

ಬೋನಿಗೆ ಬಿದ್ದ ಹೆಣ್ಣು ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮೈಸೂರು: ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಚಾಮಲಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿರುವ ಆಡು, ಕುರಿ, ಹಸುವಿನ ಕರುಗಳನ್ನು ಕೊಂದು ತಿನ್ನುತ್ತಿದ್ದ ಹೆಣ್ಣು ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.

ಬೋನಿಗೆ ಬಿದ್ದ ಹೆಣ್ಣು ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಚಾಮಲಾಪುರದ ಗುರು ಪ್ರಸಾದ್ ಎಂಬುವರ ತೆಂಗಿನ ತೋಟದಲ್ಲಿ ಇಟ್ಟಿದ್ದ ಅರಣ್ಯ ಇಲಾಖೆಯ ಬೋನಿಗೆ ಈ ಚಿರತೆ ಬಿದ್ದಿದೆ. ಇದನ್ನು ನಾಗರಹೊಳೆಯ ಅಭಯಾರಣ್ಯಕ್ಕೆ ಬಿಡಲಾಗಿದೆ. ಚಿರತೆಯಿಂದ ಆತಂಕಗೊಂಡಿದ್ದ ಗ್ರಾಮಸ್ಥರು ಸದ್ಯಕ್ಕೆ ನೆಮ್ಮದಿಯ ನಿಟ್ಟುಸಿರುವ ಬಿಟ್ಟಿದ್ದಾರೆ. ಈ ಭಾಗದಲ್ಲಿ ಇನ್ನೂ ಹೆಚ್ಚಿನ ಚಿರತೆಗಳಿದ್ದು, ಕೂಡಲೇ ಅವುಗಳನ್ನು ಸಹ ಬೋನು ಹಾಕಿ ಹಿಡಿಯಬೇಕೆಂದು ಆಗ್ರಹಿಸಿದ್ದಾರೆ.

Intro:ಮೈಸೂರು: ಗ್ರಾಮಕ್ಕೆ ನುಗ್ಗಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹೆಣ್ಣು ಚಿರತೆ ಬೋನಿಗೆ ಬಿದ್ದಿರುವ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕಿನ ಚಾಮಲಾಪುರದಲ್ಲಿ ನಡೆದಿದೆ‌.
Body:ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಚಾಮಲಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿರುವ ಆಡು, ಕುರಿಗಳು, ಹಸುವಿನ ಕರುಗಳನ್ನು ಕೊಂದು ತಿನ್ನುತ್ತಿದ್ದ ಹೆಣ್ಣು ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.
ಚಾಮಲಾಪುರದ ಗುರು ಪ್ರಸಾದ್ ಎಂಬುವರ ತೆಂಗಿನ ತೋಟದಲ್ಲಿ ಇಟ್ಟಿದ್ದ ಅರಣ್ಯ ಇಲಾಖೆಯ ಬೋನಿಗೆ ಈ ಚಿರತೆ ಬಿದ್ದಿದ್ದು ಈ ಚಿರತೆಯನ್ನು ನಾಗರಹೊಳೆಯ ಅಭಯಾರಣ್ಯಕ್ಕೆ ಬಿಡಲಾಗಿದೆ.
ಚಿರತೆಯಿಂದ ಆತಂಕ ಉಂಟಾಗಿದ್ದ ಗ್ರಾಮಸ್ಥರು ಈ ಭಾಗದಲ್ಲಿ ಇನ್ನೂ ಹೆಚ್ಚಿನ ಚಿರತೆಗಳಿದ್ದು ಕೂಡಲೇ ಅವುಗಳನ್ನು ಬೋನು ಹಾಕಿ ಹಿಡಿಯಬೇಕೆಂದು ಆಗ್ರಹಿಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.