ETV Bharat / state

ಅಧಿಕ ಆಸ್ತಿ ಹೊಂದಿರುವ ಆರೋಪ : ಮೈಸೂರಿನ ಎಸಿಎಫ್ ಮನೆ ಮೇಲೆ ಎಸಿಬಿ ದಾಳಿ

ಎಸಿಎಫ್ ಮನೆ ಮೇಲೆ ಎಸಿಬಿ ದಾಳಿ
ಎಸಿಎಫ್ ಮನೆ ಮೇಲೆ ಎಸಿಬಿ ದಾಳಿ
author img

By

Published : Dec 18, 2020, 9:15 AM IST

Updated : Dec 18, 2020, 10:32 AM IST

09:11 December 18

ಅಧಿಕ ಆಸ್ತಿ ಹೊಂದಿರುವ ಆರೋಪದಡಿಯಲ್ಲಿ ಎಸಿಎಫ್ ಶಿವಶಂಕರ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎಸಿಎಫ್ ಶಿವಶಂಕರ್ ಮನೆ ಮೇಲೆ ದಾಳಿ
ಎಸಿಎಫ್ ಶಿವಶಂಕರ್ ಮನೆ ಮೇಲೆ ದಾಳಿ

ಮೈಸೂರು : ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳ ಕಾರ್ಯಾಚರಣೆ ಆರಂಭಿಸಿದ್ದು, ಅಧಿಕ ಆಸ್ತಿ ಹೊಂದಿರುವ ಆರೋಪದಡಿಯಲ್ಲಿ ಎಸಿಎಫ್ ಶಿವಶಂಕರ್ ಮನೆ ಮೇಲೆ ದಾಳಿ ನಡೆಸಿದ್ದಾರೆ. 

ಮೈಸೂರು ಅರಣ್ಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಶಂಕರ್ ಮನೆ ಸೇರಿ ಏಕಕಾಲದಲ್ಲಿ 5 ಕಡೆ ದಾಳಿ ನಡೆಸಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ನಜರ್​ಬಾದ್​, ಸರಸ್ವತಿಪುರಂ, ಜೆ ಸಿ ಬಡಾವಣೆ, ಮಳವಳ್ಳಿಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

Last Updated : Dec 18, 2020, 10:32 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.