ETV Bharat / state

ಬಸ್- ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಇಲವಾಲ ಬಳಿ ಬಸ್​ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಹಳೇಬೀಡು ನಿವಾಸಿಗಳಾದ ಚೇತನ್ (24) ಮತ್ತು ರವಿಕುಮಾರ್ (20) ಎಂದು ಗುರುತಿಸಲಾಗಿದೆ.

ಆ್ಯಕ್ಸಿಡೆಂಟ್​
author img

By

Published : Nov 14, 2019, 3:29 AM IST

ಮೈಸೂರು: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟ ಘಟನೆ ಇಲವಾಲ ಬಳಿಯ ಬಸವನಹಳ್ಳಿ ಗೇಟ್ ಸಮೀಪ ನಡೆದಿದೆ.

ಬಿಳಿಕೆರೆ ಹೋಬಳಿಯ ಹಳೇಬೀಡು ನಿವಾಸಿಗಳಾದ ಚೇತನ್ (24) ಮತ್ತು ರವಿಕುಮಾರ್ (20) ಎಂಬುವವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೈಕ್​ನಲ್ಲಿ ಯುವಕರು ಯಡಹಳ್ಳಿಯಿಂದ ಇಲವಾಲಕ್ಕೆ ತೆರಳುತ್ತಿದ್ದು, ಮಾರ್ಗ ಮಧ್ಯದ ಬಸವನಹಳ್ಳಿ ಗೇಟ್ ಬಳಿ ಬಸ್ ಡಿಕ್ಕಿ ಹೊಡೆದಿದ್ದು, ತೀವ್ರವಾಗಿ ಗಾಯಗೊಂಡು ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

ಬಸ್ ಮತ್ತು ಬೈಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೃತಪಟ್ಟ ಯುವಕರು​

Intro:ಅಪಘಾತBody:ಮೈಸೂರು: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಇಬ್ಬರಿಬ್ಬರು ಸ್ಥಳದಲ್ಲಿ ಮೃತಪಟ್ಟಿರುವ ಇಲವಾಲ ಬಳಿ ಇರುವ ಬಸವನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ.
ಬಿಳಿಕೆರೆ ಹೋಬಳಿಯ ಹಳೇಬೀಡು ನಿವಾಸಿಗಳಾದ ಚೇತನ್(೨೪), ರವಿಕುಮಾರ್(೨೦) ಅಪಘಾತದಿಂದ ಮೃತಪಟ್ಟವರು. ಸಾರಿಗೆ ಬಸ್ ಯಡಹಳ್ಳಿಯಿಂದ ಇಲವಾಲಕ್ಕೆ ಬರುವಾಗ, ಬೈಕ್‌ನಲ್ಲಿ ಇಬ್ಬರು ಯುವಕರು ಯಡಹಳ್ಳಿಯಿಂದ ಇಲವಾಲಕ್ಕೆ ಹೋಗುವಾಗ ಮಾರ್ಗ ಮಧ್ಯ ಬಸವನಹಳ್ಳಿ ಗೇಟ್ ಬಳಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ, ಯುವಕರು ಸ್ಥಳದಲ್ಲಿಯೇ ಮೃತಪಟ್ಟರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು , ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:ಅಪಘಾತ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.