ETV Bharat / state

ಹೆಚ್.ಡಿ.ಕೋಟೆಯಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌​ ವಿರುದ್ಧ ಚಿಕ್ಕಮಾದು ಬೆಂಬಲಿಗರ ಪ್ರತಿಭಟನೆ - ಹೆಚ್.ಡಿ.ಕೋಟೆ ಲೆಟೆಸ್ಟ್ ನ್ಯೂಸ್​

ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರ ಸ್ವಗ್ರಾಮ ಹುಣಸೂರು ತಾಲೂಕಿನ ಹೊಸರಾಮನಹಳ್ಳಿ ಗ್ರಾಮದ ಮತಗಟ್ಟೆಯಲ್ಲಿ ಮತದಾನ ಮಾಡಿ ಹೊರ ಬರುತ್ತಿದ್ದರು. ಈ ವೇಳೆ ಅಲ್ಲಿದ್ದ ಪೊಲೀಸ್ ಇನ್ಸ್​ಪೆಕ್ಟರ್, ಶಾಸಕರನ್ನು ತಡೆದು ಪ್ರಶ್ನಿಸಿದ್ದಾರೆ. ಪೊಲೀಸ್‌ ಅಧಿಕಾರಿಯ ನಡೆ ಖಂಡಿಸಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಹೆಚ್.ಡಿ.ಕೋಟೆಯಲ್ಲಿ ಪೊಲೀಸ್​ ವಿರುದ್ಧ ಪ್ರತಿಭಟನೆ
Activists protest
author img

By

Published : Dec 5, 2019, 2:57 PM IST

ಮೈಸೂರು: ಸ್ವಗ್ರಾಮದಲ್ಲಿ ಮತ ಚಲಾಯಿಸಲು ಬಂದ ಹೆಚ್.ಡಿ.ಕೋಟೆ ಶಾಸಕರನ್ನು ಪೊಲೀಸರು ತಡೆದರು ಎಂದು ಆರೋಪಿಸಿ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದ ಘಟನೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ.

ಹೆಚ್.ಡಿ.ಕೋಟೆಯಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌ ವಿರುದ್ಧ ಪ್ರತಿಭಟನೆ ನಡೆಸಿದ ಕಾರ್ಯಕರ್ತರು

ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರ ಸ್ವಗ್ರಾಮ ಹುಣಸೂರು ತಾಲೂಕಿನ ಹೊಸರಾಮನಹಳ್ಳಿ ಗ್ರಾಮಕ್ಕೆ ಆಗಮಿಸಿದ್ದಾರೆ. ಗ್ರಾಮದ ಮತಗಟ್ಟೆಗೆ ಆಗಮಿಸಿ ಹೊರ ಬರುತ್ತಿದ್ದಂತೆ, ಅಲ್ಲಿದ್ದ ಪೊಲೀಸ್ ಇನ್ಸ್​ಪೆಕ್ಟರ್ ಶಾಸಕರನ್ನು ತಡೆದು ಪ್ರಶ್ನಿಸಿದ್ದಾರೆ. ಇದರಿಂದ ಕೆರಳಿದ ಶಾಸಕರು ಇನ್ಸ್​ಪೆಕ್ಟರ್ ಜೊತೆ ಮಾತಿನ ಚಕಮಕಿ ನಡೆಸಿದರು. ಈ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಶಾಸಕರ ಬೆಂಬಲಿಗರು ಇನ್ಸ್​ಪೆಕ್ಟರ್ ವಿರುದ್ಧ ಕೋಪತಾಪ ತೋರಿಸಿದ್ರು.

ಈ ವೇಳೆ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ಶಾಸಕರನ್ನೇ ತಡೆದು ಆಡಳಿತ ಪಕ್ಷ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

Intro:ಮೈಸೂರು: ಸ್ವಗ್ರಾಮದಲ್ಲಿ ಮತ ಚಲಾಯಿಸಲು ಬಂದ ಹೆಚ್.ಡಿ.ಕೋಟೆ ಶಾಸಕನಿಗೆ ಪೋಲಿಸರು ತಡೆದರು ಎಂದು ಪ್ರತಿಭಟನೆ ನಡೆಸಿದ ಘಟನೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ.Body:

ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರ ಸ್ವಗ್ರಾಮ ಹುಣಸೂರು ತಾಲ್ಲೂಕಿನಲ್ಲಿ ಬರುವುದರಿಂದ ಇಂದು ಶಾಸಕರು ಮತಚಲಾಯಿಸಲು ತಮ್ಮ ಹೊಸರಾಮನಹಳ್ಳಿ ಗ್ರಾಮಕ್ಕೆ ಆಗಮಿಸಿದಾಗ ಮತದಾನ ಮಾಡಿ ಹೊರ ಬರುತ್ತಿದ್ದಾಗ ಅಲ್ಲಿದ್ದ ಪೋಲಿಸ್ ಇನ್ಸ್ಪೆಕ್ಟರ್ ಶಾಸಕರನ್ನು ಅನವಶ್ಯಕವಾಗಿ ತಡೆದು ಪ್ರಶ್ನೆ ಮಾಡಿದ್ದು ಇದರಿಂದ ಕೆರಳಿದ ಶಾಸಕರು ಇನ್ಸ್ಪೆಕ್ಟರ್ ಜೊತೆ ಮಾತಿನ ಚಕಮಕಿ ನಡೆಸಿದರು.
ಈ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಕಾರ್ಯಕರ್ತರು ಇನ್ಸ್ಪೆಕ್ಟರ್ ವಿರುದ್ಧ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು ಶಾಸಕರನ್ನೇ ತಡೆದರೆ ಹೇಗೆ ಅಡಳಿತ ಪಕ್ಷವು ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.